ಶಿವಮೊಗ್ಗದಲ್ಲಿ ಗುಡುಗು, ಜಿಟಿಜಿಟಿ ಮಳೆ, ಮೋಡ ಕವಿದ ವಾತಾವರಣ

rain-at-Shimoga-city

SHIVAMOGGA LIVE NEWS | 21 ಮಾರ್ಚ್ 2022 SHIMOGA ನಗರದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕೆಲವು ನಿಮಿಷ ಜಿಟಿ ಜಿಟಿ ಮಳೆಯಾಗಿದೆ. ಗುಡುಗು ಜೋರಾಗಿದ್ದು, ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣವಿದೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ ಈ ಮೇಲ್ – shivamoggalive@gmail.com WhatsApp Number – 7411700200

ಶಿವಮೊಗ್ಗ ಸಿಟಿಯಲ್ಲಿ ಮಂಜು ಮುಸುಕಿದ ಮುಂಜಾವು | PHOTO GALLERY

mist in shimoga city

ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಫೆಬ್ರವರಿ 2022 ಶಿವಮೊಗ್ಗ ನಗರದಾದ್ಯಂತ ಇವತ್ತು ದಟ್ಟ ಮಂಜು ಆವರಿಸಿದೆ. ಇದರಿಂದ ನಗರದಲ್ಲಿ ಚಳಿಯ ವಾತಾವರಣವಿದೆ. ಬೆಳಗ್ಗೆಯಿಂದ ಮಂಜು ಮುಸುಕಿದೆ. 9 ಗಂಟೆಯಾದರೂ ನಗರದಾದ್ಯಂತ ಇಬ್ಬನಿ ಆವರಿಸಿಕೊಂಡಿದೆ. ಇದರ ಫೋಟೊ ಗ್ಯಾಲರಿ ಇಲ್ಲಿದೆ. Shimoga District Profile    |   About Shivamogga Live

ಶಿವಮೊಗ್ಗ ಜಿಲ್ಲೆಯಾದ್ಯಂತ ತಂಪು, ತಂಪು, ದಟ್ಟ ಮಂಜು, ಇನ್ನಷ್ಟು ದಿನ ಮೈ ಕೊರೆಯಲಿದೆ ಥಂಡಿ

Mist-During-Winter-Near-Mandagadde

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಹೆಚ್ಚಾಗುತ್ತಿದೆ. ಇನ್ನೂ ಹದಿನೈದು ದಿನ ಚಳಿಯ ತೀವ್ರತೆ ಇದೆ ರೀತಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ನಡುವೆ ಬೆಳಗಿನ ಹೊತ್ತು ದಟ್ಟ ಮಂಜು ಆವರೀಸುತ್ತಿದ್ದು, ಚಳಿಯ ತೀವ್ರತೆ ಹೆಚ್ಚಿಸುತ್ತಿದೆ. ಜಿಲ್ಲೆಯಾದ್ಯಂತ 13 ಡಿಗ್ರಯಿಂದ 18 ಡಿಗ್ರಿವರೆಗೂ ಚಳಿಯ ತೀವ್ರತೆ ಇದೆ. ಹಾಗಾಗಿ ಬೆಳಗಿನ ಹೊತ್ತು ಮನೆಯಿಂದ ಹೊರ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. ಗಢಗಢ ನಡುಗಿಸುವ ಚಳಿ … Read more

ಸೊರಬ, ಆನಂದಪುರದಲ್ಲಿ ಮನೆ ಗೋಡೆ ಕುಸಿತ, ಅದೃಷ್ಟವಶಾತ್ ತಪ್ಪಿತು ಭಾರಿ ಅನಾಹುತ

231121 House Wall Collapse at Soraba Ennekoppa

ಶಿವಮೊಗ್ಗ ಲೈವ್.ಕಾಂ | SORABA / ANANDAPURAM NEWS | 23 ನವೆಂಬರ್ 2021 ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮನೆಗಳ ಗೋಡೆ ಕುಸಿದು ಅನಾಹುತಗಳು ಸಂಭವಿಸುತ್ತಿವೆ. ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮದಲ್ಲಿ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಶಿವಪ್ಪ ಎಂಬುವವರಿಗೆ ಸೇರಿದ ಮನೆಯ ಒಂದು ಭಾಗದ ಗೋಡೆ ಕುಸಿದಿದೆ. ಅಲ್ಲಿದ್ದ ವಸ್ತುಗಳು ಹಾನಿಯಾಗಿವೆ. ಗೋಡೆ ಕುಸಿತದಿಂದಾಗಿ ಮನೆಯ ಇತರೆಡೆ ಬಿರುಕು ಕಾಣಿಸಿಕೊಂಡಿದೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ದಿಢೀರ್ ಕುಸಿದ ಮನೆ, ಅದೃಷ್ಟವಶಾತ್ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ಮಳೆ ಅಬ್ಬರ, ತಗ್ಗು ಪ್ರದೇಶದ ಜನರು, ರೈತರಲ್ಲಿ ಹೆಚ್ಚಿದ ಆತಂಕ

221121 Rain At Shimoga City Vidyanagara

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021 ಕೊಂಚ ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರಿಸಲು ಆರಂಭಿಸಿದ್ದಾನೆ. ಮಳೆ ಮರೆಯಾಗಿ ಬಿಸಿಲು ಕಾಣಿಸಿಕೊಂಡಿದ್ದರಿಂದ ಜನರು ನಿರಾಳರಾಗಿದ್ದರು. ಆದರೆ ರಾತ್ರಿಯಾಗುತ್ತಿದ್ದಂತೆ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ ಶುರುವಾಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿ ಮಳೆ ಶುರುವಾಗಿದೆ. ಗುಡುಗು ಸಹಿತ ಜೋರು ಮಳೆಯಾಗಿದೆ. ರಾತ್ರಿ ಮತ್ತಷ್ಟು ಮಳೆ ಸುರಿಯುವ ಸಾಧ್ಯತೆ ಇದೆ. ಸಾಗರ ತಾಲೂಕಿನಲ್ಲಿ ಬೆಳಗ್ಗೆಯಿಂದ ಬಿಸಿಲು ಕಾಣಿಸಿಕೊಂಡು ಜನರು ನಿರಾಳರಾಗಿದ್ದರು. ಆದರೆ ಸಂಜೆ ವೇಳೆಗೆ ಮತ್ತೆ … Read more

ಹೊಳೆಹೊನ್ನೂರು ಭಾಗದಲ್ಲಿ ಕೆಲವು ಮನೆಗಳ ಗೋಡೆ ಕುಸಿತ

191121 wall collapse around holehonnur due to rain

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 19 ನವೆಂಬರ್ 2021 ನಿರಂತರ ಮಳೆಯಿಂದಾಗಿ ಹೊಳೆಹೊನ್ನೂರು ಭಾಗದ ಕೆಲವು ಮನೆಗಳ ಗೋಡೆ ಕುಸಿದ ವರದಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಹತೊಳಲು, ಕೆರೆಬೀರನಹಳ್ಳಿ ಗ್ರಾಮದಲ್ಲಿ ಮನೆಗಳ ಗೋಡೆ ಕುಸಿದಿವೆ. ಅರಹತೊಳಲಿನಲ್ಲಿ ಎರಡು ಮನೆಗಳ ಗೋಡೆ ಕುಸಿದಿದೆ. ಪರಮೇಶ್ವರ್ ಎಂಬುವವರ ಮನೆ ಗೋಡೆ ಕುಸಿದು ಮನೆಯೊಳಗಿದ್ದ ವಸ್ತುಗಳ ಹಾನಿಯಾಗಿವೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಇವತ್ತಿಗೆ ಆರೆಂಜ್, ಇನ್ನೆರಡು ದಿನ ಯಲ್ಲೋ … Read more

ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಇವತ್ತಿಗೆ ಆರೆಂಜ್, ಇನ್ನೆರಡು ದಿನ ಯಲ್ಲೋ ಅಲರ್ಟ್, ಹೇಗಿದೆ ಪರಿಸ್ಥಿತಿ?

180721 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆ ರೈತರು ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ತಲೆನೋವು ತಂದಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಮಳೆಯಾಗುತ್ತಿದೆ. ನಡುರಾತ್ರಿವರೆಗೂ ಸುರಿದ ಮಳೆ ಸ್ವಲ್ಪ ಬಿಡುವು ನೀಡುತ್ತು. ಬೆಳಗ್ಗೆಯಿಂದ ಮತ್ತೆ ಜಿಟಿಜಿಟಿ ಮಳೆ ಆರಂಭವಾಗಿದೆ. ವಾಯುವಿಹಾರ, ಜಾಗಿಂಗ್’ಗೆ ತೆರಳುವವರಿಗೆ ತೊಂದರೆಯಾಗಿದೆ. ಇನ್ನು ತರಕಾರಿ ಮಾರುಕಟ್ಟೆ, ಹಾಲು ವ್ಯಾಪಾರಕ್ಕೆ ತೊಡಕಾಗಿದೆ. ರೈತರ ಗೋಳು ಕೇಳೋದ್ಯಾರು? ಅಕಾಲಿಕ ಮಳೆ ರೈತರನ್ನು … Read more

ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್ ಅಲರ್ಟ್

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ನವೆಂಬರ್ 2021 ಜಿಲ್ಲೆಯಲ್ಲಿ ಇವತ್ತೂ ಭಾರಿ ಮಳೆ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಮಿಂಚು, ಗುಡುಗು ಸಹಿತಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೆ ಕಾರಣಕ್ಕೆ ಈವರೆಗೂ ಯಲ್ಲೋ ಅಲರ್ಟ್ ವ್ಯಾಪ್ತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆ ಇವತ್ತು ಆರೆಂಜ್ ಅಲರ್ಟ್ ವ್ಯಾಪ್ತಿಗೆ ಬಂದಿದೆ. ಏನಿದು ಆರೆಂಜ್ ಅಲರ್ಟ್? ಹವಾಮಾನ ಇಲಾಖೆಯು ಮಳೆ … Read more

ಭಾರಿ ಮಳೆ, ಶಿವಮೊಗ್ಗದ ವಾಹನ ಸವಾರರನ್ನು ಮತ್ತೆ ಕಾಡುತ್ತಿವೆ ಗುಂಡಿಗಳು

141121 Shimoga Smart City Car Stuck in Pot Hole

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021 ಭಾರಿ ಮಳೆ ಶಿವಮೊಗ್ಗ ನಗರದಲ್ಲಿ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಜೀವ ಭಯದಲ್ಲಿಯೇ ವಾಹನ ಚಲಾಯಿಸುವಂತೆ ಮಾಡಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ತೆಗೆದಿರುವ ಗುಂಡಿಗಳಲ್ಲಿ ವಾಹನಗಳು ಸಿಲುಕಿಕೊಳ್ಳುತ್ತಿವೆ. ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಪೈಪ್, ಕೇಬಲ್ ಅಳವಡಿಕೆ, ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಗುಂಡಿಗಳನ್ನು ಅಗೆದು ಬಿಡಲಾಗಿದೆ. ಕೆಲವು ಕಡೆ ಗುಂಡಿ ಮುಚ್ಚಿದ್ದರೂ ಮಣ್ಣು ಸರಿಯಾಗಿ ಹಾಕಿಲ್ಲ. … Read more

ಶಿವಮೊಗ್ಗದಲ್ಲಿ ಮಳೆ ಅಬ್ಬರ, ತಗ್ಗು ಪ್ರದೇಶಗಳು ಜಲಾವೃತ, ಜೋಳ, ಅಡಕೆ, ಭತ್ತ ಬೆಳೆಗಾರರಿಗೆ ಢವಢವ

Rain-At-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ವೀಕೆಂಡ್ ಮೂಡ್’ನಲ್ಲಿದ್ದವರು ಮಳೆ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು, ಭಾರಿ ಮಳೆ ಜಿಲ್ಲೆಯ ರೈತರಲ್ಲಿ ಆತಂಕ ಮೂಡಿಸಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಶುರುವಾಗಿದ್ದು, ಬಿಡುವು ಕೊಡದೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗ ಶಿವಮೊಗ್ಗದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ … Read more