ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಮೋಡ, ಅಲ್ಲಲ್ಲಿ ಮಳೆ ಅಬ್ಬರ, ಹೆಚ್ಚು ಮಳೆಯಾಗಿದ್ದೆಲ್ಲಿ?

Rain-in-Shimoga-city-Kuvempu-Road

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೆ ಮಳೆ (RAIN) ಆರಂಭವಾಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಕಳೆದ ರಾತ್ರಿಯಿಂದ ವಿವಿಧೆಡೆ ಮಳೆಯಾಗಿದೆ. ಶಿವಮೊಗ್ಗ ನಗರದ ಹಲವು ಕಡೆ ಕಳೆದ ರಾತ್ರಿ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಬಳಿಕ ಬಿಸಿಲು ಕಾಣಿಸಿಕೊಂಡಿದ್ದು ಜನರು ನಿಟ್ಟುಸಿರು ಬಿಡುವಂತಾಯಿತು. ಜಿಲ್ಲೆಯ ಹಲವೆಡೆ ಮಳೆ ಇನ್ನು, ಜಿಲ್ಲೆಯ ಹಲವು ಕಡೆ ರಾತ್ರಿ ಮಳೆಯಾಗಿದೆ. ಬೆಳಗ್ಗೆ ಮೋಡ ಕವಿದ ವಾತಾವರಣ ಮತ್ತು ಹಲವೆಡೆ ಸಾಧಾರಣ … Read more

ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಹವಾಮಾನ ವರದಿ

WEATHER-REPORT-SHIMOGA-

WEATHER REPORT, 6 DECEMBER 2024 ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಪ್ರಭಾವ ಇನ್ನು ಕಡಿಮೆಯಾಗಿಲ್ಲ. ಜಿಲ್ಲೆಯ ವಿವಿಧೆಡೆ ಗುರುವಾರ ಮಳೆಯಾಗಿದೆ. ಆಗುಂಬೆ ಭಾಗದಲ್ಲಿ ಜೋರು ಮಳೆಯಾದ ವರದಿಯಾಗಿದೆ. ಇವತ್ತೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಲ್ಲಲ್ಲೆ ಹೇಗಿದೆ ವಾತಾವರಣ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ … Read more

ಶಿವಮೊಗ್ಗದಲ್ಲಿ ಇವತ್ತು ಮೋಡ ಕವಿದ ವಾತಾವರಣ, ಅಲ್ಲಲ್ಲಿ ಮಳೆ ಸಾಧ್ಯತೆ

WEATHER-REPORT-SHIMOGA-

SHIVAMOGGA LIVE NEWS | 30 NOVEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಲೆ ಇದೆ. ಇವತ್ತು ಕೂಡ ಮೈಕೊರವೆ ಚಳಿ ಇರಲಿದೆ. ಇನ್ನೊಂದೆಡೆ ಇವತ್ತು ಅಲ್ಲಲ್ಲಿ ಮೋಡ ಕವಿದ ವಾತಾವರಣವು (Weather) ಇರಲಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, … Read more

ಚಂಡಮಾರುತ, ದಕ್ಷಿಣ ಭಾರತದ ವಿವಿಧಡೆ ಭಾರಿ ಮಳೆ ಸಾಧ್ಯತೆ

rain in shimoga

RAIN NEWS : ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಸೃಷ್ಟಿಯಾಗಿದೆ. ತಮಿಳುನಾಡು, ಶ್ರೀಲಂಕ ಭಾಗದಲ್ಲಿ ಚಂಡಮಾರುತ ಹಾದು ಹೋಗಲಿದೆ. ಹಾಗಾಗಿ ಇನ್ನು 48 ಗಂಟೆಯಲ್ಲಿ ದಕ್ಷಿಣ ಭಾರತದ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು, ತುಮಕೂರು, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ » ಶಿವಮೊಗ್ಗಕ್ಕೆ ಮತ್ತೊಂದು ಕಾರು ಶೋ ರೂಂ, ಮಲೆನಾಡಿಗೆ ಇಸೂಝು ಎಂಟ್ರಿ

ಶಿವಮೊಗ್ಗ ಸಿಟಿಯ ವಿವಿಧೆಡೆ ಮತ್ತೆ ಮಳೆ ಅಬ್ಬರ

Rainfall-in-Shimoga-city.

RAIN REPORT, 30 OCTOBER 2024 : ಕೆಲವು ದಿನ ಬಿಡುವು ನೀಡಿದ್ದ ಮಳೆ ಮತ್ತೆ ಪ್ರತ್ಯಕ್ಷವಾಗಿದೆ. ಶಿವಮೊಗ್ಗ ನಗರದ ವಿವಿಧೆಡೆ ಸಂಜೆ ವೇಳೆಗೆ ಜೋರು ಮಳೆ ಆರಂಭವಾಗಿದೆ. ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಶಿವಮೊಗ್ಗ ನಗರದಲ್ಲಿ ದಿಢೀರ್‌ ಶುರುವಾದ ಮಳೆ ಜೋರಾಗಿದೆ. ಹಠಾತ್‌ ಮಳೆಯಿಂದ ನಗರದಲ್ಲಿ ಕೆಲ ಹೊತ್ತು ಜನಜೀವನ ಅಸ್ತವ್ಯಸ್ತ ಉಂಟಾಯಿತು. ಇನ್ನು, ಜಿಲ್ಲೆಯ ವಿವಿಧೆಡೆಯು ಮಳೆಯಾಗುತ್ತಿರುವ ವರದಿಯಾಗಿದೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆ, ತಾಪಮಾನ … Read more

ಶಿವಮೊಗ್ಗದಲ್ಲಿ ತಾಪಮಾನ ಏರಿಕೆ, ಇವತ್ತು ಎಲ್ಲೆಲ್ಲಿ ಎಷ್ಟಿದೆ ಉಷ್ಣಾಂಶ?

WEATHER-REPORT-SHIMOGA-

WEATHER REPORT, 25 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಮರೆಯಾಗಿದೆ. ಇದರಿಂದ ಬಿಸಿಲು ಹೆಚ್ಚಾಗಿದ್ದು ತಾಪಮಾನವು ಏರಿಕೆಯಾಗಿದೆ. ಎಲ್ಲಾ ತಾಲೂಕುಗಳಲ್ಲಿ ಮತ್ತೆ ಬೇಸಿಗೆ ಅನುಭವವಾಗುತ್ತಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ♦ ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ವಿವಿಧೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ♦ ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. … Read more

ಶಿವಮೊಗ್ಗದಲ್ಲಿ ರಸ್ತೆಗೆ ಬಡಿದ ಸಿಡಲು, ಡಾಂಬಾರು ಛಿದ್ರ

muddinakoppa-road-during-rain-in-Shimoga

RAINFALL NEWS, 20 OCTOBER 2024 : ಶಿವಮೊಗ್ಗದಲ್ಲಿ ಸಿಡಿಲು ಅಪ್ಪಳಿಸಿ ರಸ್ತೆ (Road) ಹಾನಿಗೀಡಾಗಿದೆ. ಹುಲಿ ಮತ್ತು ಸಿಂಹಧಾಮ ಸಮೀಪದ ಮುದ್ದಿನಕೊಪ್ಪದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಸಿಡಿಲು ಅಪ್ಪಳಿಸಿ ರಸ್ತೆ ಹಾನಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆಯಲ್ಲಿ ಡಾಂಬರ್‌ ಕಿತ್ತು ಬಂದಿದೆ. ಈ ಸಂದರ್ಭ ಈ ಮಾರ್ಗದಲ್ಲಿ ಯಾರೂ ಸಂಚರಿಸುತ್ತಿರಲಿಲ್ಲ ಎಂದು ಹೇಳಲಾಗಿದೆ. ಅಧಿಕಾರಿಗಳ ಪರಿಶೀಲನೆ ಬಳಿಕವೆ ಸಿಡಿಲು ಅಪ್ಪಳಿಸಿದೆಯೊ ಇಲ್ಲವೊ ಅನ್ನುವುದು ಖಚಿತವಾಗಲಿದೆ. ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ ತಾಲೂಕಿನ ವಿವಿಧೆಡೆ ಜೋರು … Read more

ಶಿವಮೊಗ್ಗ, ಭದ್ರಾವತಿ ತಾಲೂಕಿನ ವಿವಿಧೆಡೆ ಜೋರು ಮಳೆ, ಎಲ್ಲೆಲ್ಲಿ?

Rain-General-Image-youth-With-an-Umbrella

RAIN NEWS, 20 OCTOBER 2024 : ಸಂಜೆ ಹೊತ್ತಿಗೆ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಪುನಃ ಮಳೆ ಆರಂಭವಾಗಿದೆ. ಗುಡುಗು ಸಹಿತ ಮಳೆ ಸುರಿಯುತ್ತಿದ್ದು ಜನರು ಆತಂಕಕ್ಕೀಡಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಶಿವಮೊಗ್ಗ ನಗರ, ಕುಂಚೇನಹಳ್ಳಿ, ಪಿಳ್ಳಂಗೆರೆ, ಅಬ್ಬಲಗೆರೆ, ಕೂಡ್ಲಿ, ಭದ್ರಾವತಿ ತಾಲೂಕಿನ ನಿಂಬೆಗೊಂದಿ, ಮಂಗೋಟೆ, ಮೈದೊಳಲು, ಗುಡಮಘಟ್ಟ, ಎಮ್ಮೆಹಟ್ಟಿ, ದಾಸರಕಲ್ಲಹಳ್ಳಿ, ಕಲ್ಲಿಹಾಳ್‌, ಅರೆಬಿಳಚಿ, ಅರಕೆರೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನು, ಉಳಿದ ತಾಲೂಕುಗಳಲ್ಲಿ ಅಲ್ಲಲ್ಲಿ ಚುದರಿದಂತೆ ಸಾಧಾರಣ ಮಳೆಯಾಗುತ್ತಿದೆ. ಇದನ್ನೂ ಓದಿ » ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌, ನಾಳೆಯೂ … Read more

ಲಕ್ಕಿನಕೊಪ್ಪದಲ್ಲಿ ಕೋಡಿ ಬಿದ್ದ ಕೆರೆ, ಕೊಚ್ಚಿ ಹೋದ ರಸ್ತೆ ಪಕ್ಕದ ಮಣ್ಣು, ಜಮೀನಿಗೆ ನೀರು

Lakkinakoppa-lake-due-to-heavy-rain.

SHIMOGA NEWS, 20 OCTOBER 2024 : ಕಳೆದ ರಾತ್ರಿಯಿಂದ ಸುರಿದ ಭಾರಿ ಮಳೆಗೆ (Rain) ಲಕ್ಕಿನಕೊಪ್ಪದಲ್ಲಿ ಕೆರೆ ಕೋಡಿ ಬಿದ್ದಿದೆ. ಸುತ್ತಮುತ್ತಲು ವಿವಿಧೆಡೆ ಜಮೀನು, ತೋಟ ಜಲಾವೃತವಾಗಿವೆ. ಮಳೆ ಕಡಿಮೆ ಆಗದೆ ಇದ್ದಿದ್ದರೆ ಶಿವಮೊಗ್ಗ – ಎನ್‌.ಆರ್‌.ಪುರ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕವಿತ್ತು. ಸೇತುವೆ ಮೇಲೆ ಎರಡು ಅಡಿ ನೀರು ರಾತ್ರಿ ಇಡೀ ಸುರಿದ ಮಳೆಗೆ ಲಕ್ಕಿನಕೊಪ್ಪದ ಹೊಸಕೆರೆಗೆ ಕಾಡಿನಿಂದ ಭಾರಿ ನೀರು ಹರಿದು ಬಂದಿದೆ. ಸಮೀಪದಲ್ಲೇ ಇರುವ ಹೆದ್ದಾರಿ ಮೇಲೆ ಸುಮಾರು ಎರಡು … Read more

ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌, ಈಗ ಎಲ್ಲೆಲ್ಲಿ ಮಳೆಯಾಗುತ್ತಿದೆ?

Rain-at-Shimoga-Woman-walks-in-the-road.webp

SHIMOGA, 8 SEPTEMBER 2024 : ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ ಜೋರು ಮಳೆಯಾಗಲಿದೆ (Rain) ಎಂದು ಯಲ್ಲೊ ಅಲರ್ಟ್‌ ಘೋಷಿಸಿದೆ. ಮೇಲ್ಮೈ ಗಾಳಿ ಜೋರಿರಲಿದೆ ಎಂದು ಎಚ್ಚರಿಕೆ ನೀಡಿದೆ. ಈ ಮಧ್ಯೆ ಜಿಲ್ಲೆಯ ವಿವಿಧೆಡೆ ಮಳೆ ಸುರಿಯುತ್ತಿದೆ. ಶಿವಮೊಗ್ಗ ನಗರದ ವಿವಿಧೆಡೆ ಬೆಳಗ್ಗೆಯಿಂದಲೆ ಆಗಾಗ ಮಳೆಯಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಕೆಲವು ಹೊತ್ತು ಜೋರಾಗಿ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಯಾವ್ಯಾವ ಊರಿನಲ್ಲಿ ಮಳೆಯಾಗುತ್ತಿದೆ? ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಜಿಲ್ಲೆಯ ವಿವಿಧೆಡೆ … Read more