ಹೊಸನಗರ ಕೊಡಚಾದ್ರಿ ಕಾಲೇಜು ಮುಂದೆ ಚಲಿಸುತ್ತಿದ್ದ ಬೈಕ್​ಗಳ ಮೇಲೆ ಉರುಳಿದ ಮರ, ಮೂವರಿಗೆ ಗಾಯ

170521 tree fall near kodachadri college hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 17 MAY 2021 ಚಲಿಸುತ್ತಿದ್ದ ಬೈಕ್‍ಗಳ ಮೇಲೆ ಮರ ಉರುಳಿ ಬಿದ್ದಿದ್ದು ಮೂವರಿಗೆ ಗಾಯವಾಗಿದೆ. ಹೊಸನಗರದ ಕೊಡಚಾದ್ರಿ ಕಾಲೇಜು ಬಳಿ ಘಟನೆ ಸಂಭವಿಸಿದೆ. ಭಾರಿ ಗಾಳಿ, ಮಳೆಗೆ ಮರ ಉರುಳಿ ಬಿದ್ದಿದೆ. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್‍ಗಳ ಮೇಲೆ ಮರ ಬಿದ್ದಿದೆ. ಬೈಕ್ ಸವಾರ ಮಾವಿನಕೊಪ್ಪ ಬಡಾವಣೆ ಸಾಧಿಕ್ ಎಂಬಾತ ಗಂಭೀರ ಗಾಯಗೊಂಡಿದ್ದಾನೆ. ಮತ್ತೊಬ್ಬ ಬೈಕ್ ಪ್ರತೀಕ್, ಪಾದಚಾರಿ ಋತ್ವಿಕ್ ಎಂಬುವವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ … Read more

ಗಾಜನೂರು ತುಂಗಾ ಜಲಾಶಯದಿಂದ ನೀರು ಹೊರಕ್ಕೆ, ಮಳೆ ಜಾಸ್ತಿಯಾದರೆ ಹೊರಹರಿವು ಇನ್ನಷ್ಟು ಹೆಚ್ಚುತ್ತೆ

Tunga-Dam-Shimoga-

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021 ತುಂಗಾ ಜಲಾಶಯ ಭರ್ತಿಯಾಗಿದ್ದು, ನೀರು ಹೊರಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವುದು ಮತ್ತು ಇನ್ನೆರಡು ದಿನ ಮಳೆ ಮುನ್ಸೂಚನೆ ಇರುವುದರಿಂದ ಸ್ವಲ್ಪ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸದ್ಯ ಜಲಾಶಯಕ್ಕೆ 800 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಜಲಾಶಯದ ಭರ್ತಿಯಾಗುವ ಹಂತದಲ್ಲಿದೆ. ಆದ್ದರಿಂದ 535 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ಕ್ರಸ್ಟ್ ಗೇಟ್‍ಗಳನ್ನು ತೆಗೆದಿಲ್ಲ. ಬದಲಾಗಿ ಪವರ್ ‍ಹೌಸ್ ಮೂಲಕ ನೀರನ್ನು ಹೊರ ಹರಿಸಲಾಗುತ್ತಿದೆ. ಮಳೆ … Read more

ಶಿಮಮೊಗ್ಗ ಮೇಯರ್ ಸಿಟಿ ರೌಂಡ್ಸ್, ವಿವಿಧ ಬಡಾವಣೆಗಳಲ್ಲಿ ಪರಿಶೀಲನೆ, ಏನೆಲ್ಲ ಸೂಚನೆ ಕೊಟ್ಟಿದ್ದಾರೆ?

150521 Mayor Visit Rain Affected Areas 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021 ಭಾರಿ ಮಳೆಯಿಂದ ಶಿವಮೊಗ್ಗ ನಗರದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ. ಮೇಯರ್ ನೇತೃತ್ವದ ತಂಡ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಇವೆಲ್ಲದರ ಪರಿಶೀಲನೆ ನಡೆಸಿದ ಮೇಯರ್, ತುರ್ತು ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಲವು ಬಡಾವಣೆಗಳ ಚರಂಡಿ ತುಂಬಿ ರಸ್ತೆಯ ಮೇಲೆ ನೀರು ನಿಂತಿದೆ. ಹಾಗಾಗಿ … Read more

ತೋಟಕ್ಕೆ ಹೋಗಿದ್ದವರು ಹಿಂತಿರುಗಲೇ ಇಲ್ಲ, ಹುಡುಕಿಕೊಂಡು ಹೋದ ಕುಟುಂಬದವರಿಗೆ ಆಘಾತ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 14 MAY 2021 ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಹೊಸನಗರ ತಾಲೂಕು ಹುಂಚದ ಹೊಂಡ್ಲಗದ್ದೆ ಸಮೀಪದ ಹಾದಿಗದ್ದೆಯ ರೈತ ಉಮೇಶ್ (47) ಸಿಡಿಲಿಗೆ ಮೃತಪಟ್ಟ ದುರ್ದೈವಿ. ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಉಮೇಶ್ ಮೃತಪಟ್ಟಿದ್ದಾರೆ. ಬಹಳ ಹೊತ್ತು ಮನೆಗೆ ಬಾರದಿದ್ದರಿಂದ ಕುಟುಂಬದವರು ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ … Read more

ಗುಡುಗು, ಮಿಂಚು, ಭಾರಿ ಮಳೆಗೆ ಶಿವಮೊಗ್ಗ ನಗರ ತತ್ತರ, ತಗ್ಗು ಪ್ರದೇಶದ ಜನರಲ್ಲಿ ಆತಂಕ ಹೆಚ್ಚಳ

130521 Heavy Rain At Shimoga on May 13 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021 ಶಿವಮೊಗ್ಗದಲ್ಲಿ  ಸುರಿದ ಭಾರಿ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಗರದಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಗುಡುಗು, ಮಿಂಚು ಸಹಿತ ಜೋರು ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಶಿವಮೊಗ್ಗ ನಗರದ ಚರಂಡಿಗಳು ತುಂಬಿ ಹರಿಯುತ್ತಿವೆ. ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಗುಂಡಿ ತೋಡಲಾಗಿದೆ. ಗುಂಡಿಗಳಲ್ಲಿ ನೀರು ತುಂಬಿದೆ. ರಸ್ತೆಯ ಮೇಲೆಲ್ಲ ನೀರು ಹರಿಯುತ್ತಿದೆ. ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಆರ್‍ಎಂಎಲ್‍ … Read more

ಶಿವಮೊಗ್ಗದಲ್ಲಿ ಮಳೆ ಜೋರು, ಅಡಕೆ, ತೆಂಗಿನ ಮರಗಳು ಬುಡಮೇಲು, ಗೋಪಿ ಸರ್ಕಲ್ನಲ್ಲಿ ಭಾರಿ ಅವಘಡ ತಪ್ಪಿತು

040521 Rain Effect at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 MAY 2021 ಗಾಳಿ, ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ ಸಂಭವಿಸಿದೆ. ಹಲವು ಕಡೆ ಮರಗಳು ಬುಡ ಮೇಲಾಗಿದೆ. ರಾತ್ರಿ ಪೂರ್ತಿ ಮಳೆ ಸುರಿಯುವ ಸಂಭವವಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಅಡಕೆ, ತೆಂಗಿನ ಮರಗಳು ಬುಡಮೇಲು ಗಾಳಿ, ಮಳೆಗೆ ಯಲವಟ್ಟಿಯಲ್ಲಿ ಅಡಕೆ ಮರಗಳು, ತೆಂಗು ಮತ್ತು ಮಾವಿನ ಮರಗಳು ಧರೆಗುರುಳಿವೆ. ಮಂಜುನಾಥ್ ಅವರ ತೋಟದಲ್ಲಿ ಸುಮಾರು 50 ಅಡಕೆ ಮರಗಳು, ನಾಲ್ಕು ತೆಂಗಿನ ಮರ, ಎರಡು ಮಾವಿನ … Read more

ಗಾಳಿ, ಗುಡುಗು ಸಹಿತ ಶಿವಮೊಗ್ಗದಲ್ಲಿ ಜೋರು ಮಳೆ

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 MAY 2021 ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದೆ. ಭಾರಿ ಗುಡುಗು, ಗಾಳಿ ಸಹಿತ ಮಳೆ ಅಬ್ಬರಿಸಿದೆ. ಬೆಳಗ್ಗೆಯಿಂದ ಜೋರು ಬಿಸಿಲಿತ್ತು. ಮಳೆಯಿಂದಾಗಿ ವಾತಾವರಣ ತುಸು ತುಣ್ಣಗಾಗಿದೆ. ಭಾರಿ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಕಳೆದೊಂದು ವಾರದಿಂದ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿರುವ ವರದಿಯಾಗಿದೆ. ಶಿವಮೊಗ್ಗದಲ್ಲಿ ಇವತ್ತಿನ ಮಳೆ ಅಬ್ಬರದ ವಿಡಿಯೋ ವರದಿ ಇಲ್ಲಿದೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 ಶಿವಮೊಗ್ಗ … Read more

ಗುಡುಗು, ಮಿಂಚು, ಗಾಳಿ, ಮಳೆ ಅಬ್ಬರ, ಧಗಧಗ ಹೊತ್ತಿ ಉರಿದ ತೆಂಗಿನ ಮರ

020521 Fire for treee 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021 ಸಿಡಿಲಿಗೆ ತೆಂಗಿನಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾದರು. ಸಂಜೆಯಿಂದ ಭಾರಿ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಈ ಸಂದರ್ಭ ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಗಣೇಶ್ ಎಂಬುವವರ ತೋಟದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ. ಜಿಲ್ಲೆಯ ವಿವಿಧೆಡೆ ಇವತ್ತು ಕೂಡ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಸಂಜೆ ವೇಳೆಗೆ ಭಾರಿ ಮಳೆಯಾಗುತ್ತಿದೆ. ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ … Read more

ಹೊಸನಗರದ ವಿವಿಧೆಡೆ ಯುಗಾದಿ ಹಬ್ಬದಂದು ಜೋರು ಮಳೆ

rain in shimoga

ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 APRIL 2021 ಯುಗಾದಿ ಹಬ್ಬದಂದು ಹೊಸನಗರದಲ್ಲಿ ಜನರಿಗೆ ವರುಣನ ದರ್ಶನವಾಗಿದೆ. ತಾಲೂಕಿನ ವಿವಿಧೆಡೆ ಜೋರು ಮಳೆಯಾಗಿದೆ. ಭಾರಿ ಬಿಸಿಲು, ಧಗೆ, ಶಕೆಯಿಂದ ಹೈರಾಣಾಗಿದ್ದ ಜನರಿಗೆ ಮಳೆ ತುಸು ತಂಪು ನೀಡಿದೆ. ಹೊಸನಗರ ಪಟ್ಟಣ ಸೇರಿದಂತೆ, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಯಾದ ವರದಿಯಾಗಿದೆ. ಮಳೆಯಾಗುತ್ತಿದ್ದಂತೆ ಹಲವು ಕಡೆ ವಿದ್ಯುತ್ ವ್ಯತ್ಯಯವಾಯಿತು. ಸೋಮವಾರ ರಾತ್ರಿ ಗುಡುಗು, ಮಿಂಚು, ಗಾಳಿ ಜೋರಿತ್ತು. ಆದರೆ ಮಳೆಯಾಗಿರಲಿಲ್ಲ. ಹಬ್ಬದ ದಿನ ಮಳೆ ಸುರಿದಿದೆ. ಶಿವಮೊಗ್ಗ … Read more

BREAKING NEWS | ಶಿವಮೊಗ್ಗದಲ್ಲಿ ಮಿಂಚು, ಗುಡುಗು ಸಹಿತ ಭಾರಿ ಮಳೆ

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 APRIL 2021 ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ಶಿವಮೊಗ್ಗದ ಜನರಿಗೆ ವರುಣ ತುಸು ನೆಮ್ಮದಿ ನೀಡಿದ್ದಾನೆ. ಶಿವಮೊಗ್ಗ ನಗರದಲ್ಲಿ ಭಾರಿ ಮಳೆ ಆರಂಭವಾಗಿದೆ. ಶಿವಮೊಗ್ಗದಲ್ಲಿ ಮಿಂಚು, ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.ಸಂಜೆಯಿಂದಲೆ ಮೋಡ ಕವಿದ ವಾತಾವರಣವಿತ್ತು.ಒಂಭತ್ತು ಗಂಟೆ ಹೊತ್ತಿಗೆ ಮಳೆ ಆರಂಭವಾಗಿದೆ. ಮಳೆ ಆರಂಭ ಆಗುತ್ತಿದ್ದಂತೆ ಶಿವಮೊಗ್ಗ ನಗರದ ವಿವಿಧೆಡೆ ಕರೆಂಟ್ ಕಟ್ ಆಗಿದೆ.