ಸಿಡಿಲಿಗೆ ಆಯನೂರಿನ ಶುಂಠಿ ಕಣದಲ್ಲಿದ್ದ ಅಣ್ಣಾನಗರದ ಯುವಕ ಬಲಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ಅಕಾಲಿಕ ಮಳೆ ವೇಳೆ ಸಿಡಿಲು ಬಡಿದು ಆಯನೂರಿನಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಅಣ್ಣಾನಗರದ  ನಿವಾಸಿ ಆದಿಲ್ (18) ಮೃತ ದುರ್ದೈವಿ. ಆದಿಲ್ ಅವರ ಮಾವ ಆಯನೂರಿನ ಶಾಕೀರ್ ಅವರ  ಶುಂಠಿ ಕಣದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಿಡಿದಿದೆ. ಗಂಭೀರ ಗಾಯಗೊಂಡ ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಳೆಯಿಂದ ಶುಂಠಿ ಹಾಳಾಗಲಿದೆ ಎಂದು ಟಾರ್ಪಲಿನ್ ಮುಚ್ಚಲು ಆದಿಲ್ ತೆರಳಿದ್ದ.  ಈ ವೇಳೆ ಘಟನೆ ಸಂಭವಿಸಿದೆ. ಶಿವಮೊಗ್ಗ ಲೈವ್‍ಗೆ … Read more

ಹೋಳಿ ಹುಣ್ಣಿಮೆ ದಿನ ಜಿಲ್ಲೆಯ ವಿವಿಧೆಡೆ ಮಳೆ, ಶಿವಮೊಗ್ಗ ಸಿಟಿಯಲ್ಲಿ ಮೋಡ ಕವಿದ ವಾತಾವರಣ

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021 ಭಾರಿ ಬಿಸಿಲು, ಧಗೆಯಿಂದ ಕಂಗೆಟ್ಟಿದ್ದ ಜಿಲ್ಲೆಯ ಜನರಿಗೆ ಇವತ್ತು ಮಳೆಯಿಂದ ಸ್ವಲ್ಪ ರಿಲೀಫ್‌ ಸಿಕ್ಕಂತಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗಿದೆ. ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನ ಕೆಲವು ಕಡೆಯ ಮಳೆಯಾದ ವರದಿಯಾಗಿದೆ. ಹೊಸನಗರ, ರಿಪ್ಪನ್‌ಪೇಟೆ ಸೇರಿದಂತೆ ಹಲವು ಕಡೆ ಜೋರು ಮಳೆಯಾಗಿದೆ. ದಿಢೀರ್‌ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು. ಆದರೆ ಮಳೆಯಾಗಲಿಲ್ಲ. ತಣ್ಣನೆ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶಿವರಾತ್ರಿಯಂದು ಮಳೆ, ಹಲವೆಡೆ ವಿದ್ಯುತ್ ಕಟ್

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021 ಶಿವರಾತ್ರಿ ಹಬ್ಬದ ಸಂಭ್ರಮದ ನಡುವೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವರುಣನ ಸಿಂಚನವಾಗಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾದ ವರದಿಯಾಗಿದೆ. ಶಿವಮೊಗ್ಗ ನಗರ ಹೊರತುಪಡಿಸಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆಯಾಗಿದೆ. ಶಿವಮೊಗ್ಗ ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣವಿತ್ತು. ಸಾಗರದಲ್ಲಿ ಗುಡುಗು ಸಹಿತ ಮಳೆಯಾದ ವರದಿಯಾಗಿದೆ. ಇದರಿಂದ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ತ್ಯಾಗರ್ತಿ ಭಾಗದಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ. ಹೊಸನಗರ, … Read more

ಮಳೆಗೆ ಚಾನೆಲ್ ಕಾಂಪೌಂಡ್ ಕುಸಿದು ಮನೆಗಳಿಗೆ ನೀರು, ಈತನಕ ಕ್ಯಾರೆ ಅನ್ನದ ಅಧಿಕಾರಿಗಳು, ಕೇಳೋರಿಲ್ಲ ಜನರ ಗೋಳು

220221 Channel Compund Breaks in Vidyanagar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 FEBRUARY 2021 ರಾತ್ರಿ ಸುರಿದ ಭಾರಿ ಮಳೆಗೆ ಚಾನಲ್‍ನ ತಡೆಗೋಡೆ ಕುಸಿದು, 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ನೀರನ್ನು ಮನೆಯಿಂದ ಹೊರಗೆ ಹಾಕುತ್ತಲೇ ಜನರು ರಾತ್ರಿ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳ್ಯಾರು ತಮ್ಮ ನೆರವಿಗೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೇಗಾಯ್ತು ಘಟನೆ? ಶಿವಮೊಗ್ಗದ ವಿದ್ಯಾನಗರದ ಸುಭಾಷ್ ನಗರದಲ್ಲಿ ಚಾನಲ್‍ನ ತಡೆಗೋಡೆ ಕುಸಿದಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಕಾಂಪೌಂಡ್ ಪಕ್ಕದಲ್ಲೇ … Read more

ಶಿವಮೊಗ್ಗದಲ್ಲಿ ಜೋರು ಗಾಳಿ ಸಹಿತ ಭಾರಿ ಮಳೆ

Rain-At-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 FEBRUARY 2021 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಸಂಜೆಯಿಂದ ಗಾಳಿ ಸಹಿತ ಜೋರು ಮಳೆಯಾಗುತ್ತಿರುವ ವರದಿಯಾಗಿದೆ. ಶಿವಮೊಗ್ಗ ಸಿಟಿಯಲ್ಲಿ ಮಳೆ ಶುರುವಾಗಿದೆ. ಜೋರು ಗಾಳಿಯ ಜೊತೆಗೆ ಮಳೆ ಬಿರುಸಾಗಿದೆ. ಮಳೆ ಆರಂಭವಾಗುತ್ತಿದ್ದಂತೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ನಡುವೆ ಕೆಲವು ಕ್ಷಣ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ರಾತ್ರಿ ವೇಳೆಗೆ ಜೋರು ಮಳೆಯಾಗುತ್ತಿದೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರ, ಬೆಳೆ ಹಾನಿ, ಮದುವೆ ಸಂಭ್ರಮಕ್ಕೆ ಅಡ್ಡಿ, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

rain in shimoga

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 08 JANUARY 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತೂ ಮಳೆ ಮುಂದುವರೆದಿದೆ. ಕೆಲವು ಕಡೆ ಮಧ್ಯಾಹ್ನದಿಂದಲೇ ಮಳೆ ಆರಂಭವಾಗಿದೆ. ಸಿಟಿಯಲ್ಲಿ ಮೋಡ ಕವಿದ ವಾತಾವರಣ ಶಿವಮೊಗ್ಗ ಸಿಟಿಯಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಕೆಲವು ಕ್ಷಣ ಬಿಸಿಲು ಪ್ರತ್ಯಕ್ಷವಾಗುತ್ತಿತ್ತು. ಸಂಜೆ ವೇಳೆ ಮಳೆ ಆರಂಭವಾಗಿದೆ. ಜನ ಜೀವನಕ್ಕೆ ತೊಂದರೆ ಉಂಟಾಗಿದೆ. ಮಧ್ಯಾಹ್ನದಿಂದಲೇ ಮಳೆ ಶುರು ಜಿಲ್ಲೆಯ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ, ರಾತ್ರಿ ಮನೆಗಳಿಗೆ ನುಗ್ಗಿದ ಚರಂಡಿ ನೀರು, ಜನಜೀವನ ಅಸ್ತವ್ಯಸ್ತ

070121 Rain At Shimoga Hosamane 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 07 JANUARY 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಭಾರಿ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳು, ಕಟ್ಟಡಗಳಿಗೆ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ವಾಯುಭಾರ ಕುಸಿತದಿಂದಾಗಿ ಅಕಾಲಿಕ ಮಳೆಯಾಗುತ್ತಿದೆ. ರಾತ್ರಿ ಭಾರಿ ಮಳೆಯಾಗಿದ್ದು, ಹಲವು ಕಡೆ ಚರಂಡಿ ನೀರು ಮನೆಯೊಳಗೆ ನುಗ್ಗಿದೆ. ಜನರು ನಿದ್ರೆ ಬಿಟ್ಟು, ನೀರು ಹೊರಗೆ ಹಾಕುತ್ತ ರಾತ್ರಿ ಕಳೆಯುವಂತಾಗಿದೆ. … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ, ಸಿಟಿಯಲ್ಲಿ ಮೂರು ಗಂಟೆಯಿಂದ ನಿರಂತರ ವರ್ಷಧಾರೆ

Rain-At-Shimoga

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 03 JANUARY 2021 ವಾಯುಭಾರ ಕುಸಿತದಿಂದಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ. ಕೆಲವು ಕಡೆ ನಿರಂತರ ಮಳೆ ಸುರಿಯುತ್ತಿರುವ ವರದಿಯಾಗಿದೆ. ಎರಡೂವರೆ ಗಂಟೆಯಿಂದ ಮಳೆ ಶಿವಮೊಗ್ಗ ನಗರದಲ್ಲಿ ಸಂಜೆ ಶುರುವಾದ ಮಳೆ ಸತತವಾಗಿ ಸುರಿಯುತ್ತಿದೆ. ಸತತ ಎರಡೂವರೆ ಗಂಟೆಯಿಂದ ಬಿಟ್ಟೂ ಬಿಡದೆ ಸುರಿಯುತ್ತಿದೆ. ಹಾಗಾಗಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ರಸ್ತೆಯ … Read more

ಶಿವಮೊಗ್ಗ ಸಿಟಿಯಲ್ಲಿ ಸಂಜೆ ವೇಳೆಗೆ ಮೋಡ, ಮಳೆ ಶುರು

180520 Shimoga Rain May 18 1

  ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 03 JANUARY 2021 ಶಿವಮೊಗ್ಗದಲ್ಲಿ ಇವತ್ತು ಸಂಜೆ ದಿಢೀರ್ ಮಳೆಯಾಗಿದೆ. ಜೋರು ಮಳೆಯಿಂದಾಗಿ ಸಂಜೆ ವೇಳೆಗೆ ತಂಪು ವಾತಾವರಣ ನಿರ್ಮಾಣವಾಯಿತು. ಬೆಳಗ್ಗೆಯಿಂದ ಜೋರು ಬಿಸಿಲಿತ್ತು. ಆದರೆ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು. ಮೊದಲಿಗೆ ಕೆಲವು ಕ್ಷಣ ಮಳೆ ಬಂತು ಮರೆಯಾಯ್ತು. ಮತ್ತೆ ಮಳೆ ಶುರುವಾಯ್ತು. ಸದ್ಯ ವಾತಾವರಣ ತಂಪಾಗಿದೆ. ಆದರೆ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ, ಹಲವೆಡೆ ವಿದ್ಯುತ್ ಕಟ್

rain in shimoga

ಶಿವಮೊಗ್ಗ ಲೈವ್.ಕಾಂ |SHIMOGA NEWS | 8 DECEMBER 2020 ವಾಯುಭಾರ ಕುಸಿತ ಮತ್ತು ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದೆ. ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದೆ. RECENT NEWS | ಶಿವಮೊಗ್ಗ ಸಿಟಿಯಲ್ಲಿ ಮೂರನೇ ಬಾರಿ ನಿಷೇಧಾಜ್ಞೆ ವಿಸ್ತರಣೆ, ಯಾವ ದಿನಾಂಕದವರೆಗೆ ನಿಷೇಧಾಜ್ಞೆ ಇರಲಿದೆ? ಎಲ್ಲೆಲ್ಲಿ ಮಳೆಯಾಗುತ್ತಿದೆ? ಶಿವಮೊಗ್ಗ ಸಿಟಿ | ಎರಡು ದಿನದಿಂದ ಶಿವಮೊಗ್ಗ ನಗರದಲ್ಲಿ ಮೋಡ ಕವಿದ ವಾತಾವರಣವಿದೆ. ಸೋಮವಾರ ಸಂಜೆ ಕೆಲ ಹೊತ್ತು ಮಳೆಯಾಗಿತ್ತು. ಇವತ್ತು ರಾತ್ರಿ ಪುನಃ ಮಳೆಯಾಗುತ್ತಿದೆ. ಕೆಲವು … Read more