ಶಿವಮೊಗ್ಗದಲ್ಲಿ ಸಂಜೆ ವೇಳೆಗೆ ಜೋರು ಗಾಳಿ, ಗುಡುಗು ಸಹಿತ ದಿಢೀರ್ ಮಳೆ

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA | 21 ಏಪ್ರಿಲ್ 2020 ಶಿವಮೊಗ್ಗ ನಗರದಲ್ಲಿ ಜೋರು ಗಾಳಿ, ಗುಡುಗು ಸಹಿತ ಮಳೆಯಾಗುತ್ತಿದೆ. ಸಂಜೆ ವೇಳೆಗೆ ದಿಢೀರ್ ಮಳೆ ಶುರುವಾಗಿದೆ. ವಿಪರೀತ ಶಕೆ ಮತ್ತು ಬೆಳಗ್ಗೆಯಿಂದ ಭಾರೀ ಬಿಸಿಲಿನಿಂದ ಜನರು ಬಳಲಿದ್ದರು. ದಿಢೀರ್ ಮಳೆಯಿಂದಾಗಿ ವಾತಾವರಣ ಸ್ವಲ್ಪ ಕೂಲ್ ಆಗಲಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ | 7411700200 ಈ ಮೇಲ್ ಐಡಿ | shivamoggalive@gmail.com

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು, ಜೋರು ಮಳೆ

Shivamogga Rain General Image DVS Road 1

ಶಿವಮೊಗ್ಗ ಲೈವ್.ಕಾಂ | SHIMOGA | 7 ಏಪ್ರಿಲ್ 2020 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗುತ್ತಿದೆ. ಗುಡುಗು ಸಹಿತ ಮಳೆ ಸುರಿಯುತ್ತಿದೆ. ತಾಲೂಕು ಸುತ್ತಮುತ್ತ ಜೋರು ಮಳೆಯಾಗುತ್ತಿರುವ ವರದಿಯಾಗಿದೆ. ಬೆಳಗ್ಗೆಯಿಂದ ಎಂದಿನಂತೆ ಬಿಸಿಲು ಇತ್ತು. ಮಧ್ಯಾಹ್ನದ ವೇಳೆಗೆ ಮೋಡ ಆವರಿಸಿಕೊಂಡಿದೆ. ಈಗ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಜಿಲ್ಲೆಯ ವಿವಿಧೆಡೆ ಸೋಮವಾರ ಮಳೆಯಾಗಿದೆ. ಹರಮಘಟ್ಟದಲ್ಲಿ 6 ಮಿ.ಮೀ, ಅರಳಗೋಡು 2 ಮಿ.ಮೀ, ಕೂಡ್ಲಿ 2 ಮಿ.ಮೀ, ಸಿಂಗನಬಿದರೆ 2, ಸಿದ್ಲಿಪುರ … Read more

ಶಿವಮೊಗ್ಗದಲ್ಲಿ ಜೋರು ಗಾಳಿ, ಗುಡುಗು ಸಹಿತ ಮಳೆ, ಬಿಸಿಲು, ಶಕೆಯಿಂದ ಹೈರಾಣಾಗಿದ್ದ ನಗರ ಈಗ ಕೂಲ್ ಕೂಲ್

rain in shimoga

ಶಿವಮೊಗ್ಗ ಲೈವ್.ಕಾಂ | SHIMOGA | 5 ಏಪ್ರಿಲ್ 2020 ಜೋರು ಬಿಸಿಲು, ವಿಪರೀತ ಶಕೆಯಿಂದಾಗಿ ಹೈರಾಣಾಗಿದ್ದ ಶಿವಮೊಗ್ಗ ನಗರದ ಜನರಿಗೆ ವರುಣ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದ್ದಾನೆ. ಶಿವಮೊಗ್ಗ ನಗರದಲ್ಲಿ ಜೋರು ಗಾಳಿ, ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ವೇಳೆಗೆ ಗುಡುಗು, ಮಿಂಚು ಮತ್ತು ಮಳೆಯಾಗುತ್ತಿದೆ. ಜೋರು ಗಾಳಿಯು ಬೀಸುತ್ತಿರುವುದು ಜನರಲ್ಲಿ ಅತಂಕ ಮೂಡಿಸಿದೆ. ಮರಗಳು, ಕಂಬಗಳು ಉರುಳುವ ಭೀತಿ ಇದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ … Read more

ಶಿವಮೊಗ್ಗ ನಗರದಲ್ಲಿ ದಿಢೀರ್ ಮಳೆ, ವಿವಿಧೆಡೆ ಜೋರು ವರ್ಷಧಾರೆ, ಎಲ್ಲೆಲ್ಲಿ ಹೇಗಾಗಿದೆ ಗೊತ್ತಾ ಮಳೆ?

020320 Rain in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 2 ಮಾರ್ಚ್ 2020 ಶಿವಮೊಗ್ಗ ನಗರದ ವಿವಿಧೆಡೆ ಮಳೆಯಾಗುತ್ತಿದೆ. ಮಧ್ಯಾಹ್ನ ಮಳೆ ಆರಂಭವಾಗಿದ್ದು, ನಗರದ ಹಲವು ಭಾಗದಲ್ಲಿ ಕೆಲ ನಿಮಿಷ ಜೋರು ಮಳೆಯಾಗಿದೆ. ನಗರದಾದ್ಯಂತ ಮಧ್ಯಾಹ್ನದವರೆಗೆ ಬಿಸಿಲಿತ್ತು. ಆ ಬಳಿಕ ಮೋಡ ಕವಿದ ವಾತಾವರಣವಿತ್ತು. ಕೆಲವು ನಿಮಿಷ ಮಳೆಯಾಗಿದ್ದು, ಶಿವಮೊಗ್ಗದಲ್ಲಿ ಸದ್ಯಕ್ಕೆ ಕೂಲ್ ಕೂಲ್ ವಾತಾವರಣವಿದೆ. ಕೆಲವು ಭಾಗದಲ್ಲಿ ಜೋರು ಮಳೆಯಾಗಿದ್ದು, ರಸ್ತೆಯ ಮೇಲೆ ನೀರು ಹರಿಯುತ್ತಿರುವ ವರದಿಯಾಗಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮೋಡ, ದಿಢೀರ್ ಮಳೆ

Shivamogga Rain General Image DVS Road 1

ಶಿವಮೊಗ್ಗ ಲೈವ್.ಕಾಂ |SHIMOGA| 27 ಡಿಸೆಂಬರ್ 2019 ಶಿವಮೊಗ್ಗ ನಗರದ ವಿವಿಧೆಡೆ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಮಳೆ ಶುರು ಆಗಿದೆ. ದಿಢೀರ್ ಮಳೆಯಿಂದ ಕೆಲಕಾಲ ಜನಜೀವನದ ಅಸ್ತವ್ಯಸ್ತವಾಯಿತು. ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿತ್ತು. ಬಳಿಕ ಜೋರು ಮಳೆಯಾಗುತ್ತಿದೆ.

ಭಾರಿ ಮಳೆಗೆ ಶಿವಮೊಗ್ಗದಲ್ಲಿ ಜನಜೀವನ ಅಸ್ತವ್ಯಸ್ತ, ಸ್ಮಾರ್ಟ್ ಸಿಟಿ ಕಾಮಗಾರಿಗಳು ಜಲಾವೃತ, ಎಲ್ಲೆಲ್ಲಿ ಏನೇನಾಗಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 7 ನವೆಂಬರ್ 2019 ಒಂದು ಗಂಟೆಗು ಹೆಚ್ಚು ಕಾಲ ಸುರಿದ ಭಾರಿ ಮಳೆಗೆ ಶಿವಮೊಗ್ಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಕಡೆ ರಸ್ತೆ ಮೇಲೆ ಮೊಣಕಾಲುದ್ದ ನೀರು ನಿಂತಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಶಿವಮೊಗ್ಗ ನಗರದ ಹೃದಯ ಭಾಗದಲ್ಲೇ ಚರಂಡಿಗಳು ತುಂಬಿ ಹರಿದವು. ರಸ್ತೆಯ ಮೇಲೆ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದರಿಂದ ದ್ವಿಚಕ್ರ ವಾಹನ ಸವಾರರು ಎಚ್ಚರದಿಂದ ವಾಹನ ಚಲಾಯಿಸುವಂತಾಯಿತು. ಕಾಂಗ್ರೆಸ್ ಕಚೇರಿ ಮುಂದೆ ನೀರೋ ನೀರು ಶಿವಮೊಗ್ಗ ಜಿಲ್ಲಾ … Read more

ಶಿವಮೊಗ್ಗದಲ್ಲಿ ಮತ್ತೆ ಜೋರು ಗುಡುಗು, ಗಾಳಿ, ಮಳೆ, ತಗ್ಗು ಪ್ರದೇಶದ ನಿವಾಸಿಗಳಲ್ಲಿ ಢವಢವ

ಶಿವಮೊಗ್ಗ ಲೈವ್.ಕಾಂ | SHIMOGA | 7 ನವೆಂಬರ್ 2019 ಶಿವಮೊಗ್ಗದಲ್ಲಿ ಮತ್ತೆ ಮಳೆ ಆರಂಭವಾಗಿದೆ. ಗುಡುಗು, ಗಾಳಿ ಸಹಿತ ಜೋರು ಮಳೆಯಾಗುತ್ತಿದೆ. ಇದರಿಂದ ಜನರು ಮತ್ತೊಮ್ಮೆ ಆತಂಕ್ಕಕೀಡಾಗಿದ್ದಾರೆ. ಸಂಜೆ ವೇಳಗೆ ಅರ್ಧ ಗಂಟೆಗು ಹೆಚ್ಚು ಕಾಲ ಮಳೆ ಸುರಿದಿದೆ. ಜೋರು ಗಾಳಿಯ ಜೊತೆಗೆ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ರಸ್ತೆಯ ಮೇಲೆಲ್ಲ ನೀರು ಹರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ಭಯ ಭಯ ಮಳೆ ಜೋರಾಗುತ್ತಿದ್ದಂತೆ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಕಳೆದ ರಾತ್ರಿ ಸುರಿದ ಮಳೆಗೆ … Read more

ತೀರ್ಥಹಳ್ಳಿಯಲ್ಲಿ ಪ್ರವಾಹ ಭೀತಿ, ಅಲರ್ಟ್ ಇರುವಂತೆ ಎಂಎಲ್ಎ ಸೂಚನೆ, ಮರ ಬಿದ್ದು ಇಬ್ಬರಿಗೆ ಗಾಯ

060818 Heavy Rain at Thirthahalli Tunga river Bridge 1

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 6 ಆಗಸ್ಟ್ 2019 ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಇನ್ನು, ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವಂತೆ ಶಾಸಕ ಆರಗ ಜ್ಞಾನೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಭಾರಿ ಮಳೆಯಿಂದಾಗಿ ತುಂಗೆ, ಮಾಲತಿ ಮತ್ತು ಕುಶಾವತಿ ನದಿಗಳು ತುಂಬಿ ಹರಿಯುತ್ತಿವೆ. ಮಳೆ ಪ್ರಮಾಣ ಹೆಚ್ಚಾದರೆ ಪ್ರವಾಹ ಪರಿಸ್ಥಿತಿ ಉಂಟಾಗುವ ಭೀತಿ ಎದುರಾಗಿದೆ. ಹಾಗಾಗಿ ನದಿ ಪಾತ್ರದಲ್ಲಿ ವಾಸಿಸುವವರು ಎಚ್ಚರದಿಂದ ಇರುವಂತೆ ತಾಲೂಕು ಆಡಳಿತ ಸೂಚನೆ ನೀಡಿದೆ. … Read more

ತೀರ್ಥಹಳ್ಳಿಯಲ್ಲಿ ಜೋರು ಮಳೆ, ನಾಳೆ ಸ್ಕೂಲ್’ಗಳಿಗೆ ರಜೆ, ಮರಗಳು ಧರೆಗೆ, ಗದ್ದೆಯಲ್ಲಿ ನಿಂತ ನೀರು

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 5 ಆಗಸ್ಟ್ 2019 ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಕೆಲವು ಕಡೆ ಮರ ಬಿದ್ದ ವರದಿಯಾಗಿದೆ. ತೀರ್ಥಹಳ್ಳಿ ತಾಲೂಕಿನಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 69.6 ಮಿ.ಮೀ ಮಳೆಯಾಗಿದೆ. ಇನ್ನು, ಆಗುಂಬೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, 110 ಮಿ.ಮೀ ಮಳೆ ದಾಖಲಾಗಿದೆ. ನಿರಂತರ ಮಳೆಯಿಂದಾಗಿ ಗದ್ದೆಗಳು ಜಲಾವೃತವಾಗಿವೆ. ಕೆಲವು ಕಡೆಗೆ ವಿದ್ಯುತ್ ವ್ಯತ್ಯೆಯದ ವರದಿಯಾಗಿದೆ. ಗಾಳಿ, ಮಳೆಗೆ ತೀರ್ಥಹಳ್ಳಿಯ ಸಹ್ಯಾದ್ರಿ ಶಾಲೆ ಮುಂಭಾಗ ಮರ … Read more