ಸಾಗರದಲ್ಲಿ ಹೆಚ್ಚು ಮಳೆ, ಶಿವಮೊಗ್ಗದಲ್ಲಿ ಬಹಳ ಕಡಿಮೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?
SHIVAMOGGA LIVE NEWS | 22 JULY 2024 RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ. ಜು.21ರ ಬೆಳಗ್ಗೆ 8.30 ರಿಂದ ಜು.22ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ ಸರಾಸರಿ 29.61 ಮಿ.ಮೀ ಮಳೆಯಾಗಿದೆ. ಈ ಅವಧಿಯಲ್ಲಿ ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ ತಾಲೂಕಿನಲ್ಲಿ 6.70 ಮಿ.ಮೀ ಮಳೆಯಾಗಿದೆ. ಭದ್ರಾವತಿ 7.50 ಮಿ.ಮೀ, ತೀರ್ಥಹಳ್ಳಿ 36.10 ಮಿ.ಮೀ, ಸಾಗರ 57 ಮಿ.ಮೀ, ಶಿಕಾರಿಪುರ 20.80 ಮಿ.ಮೀ, ಸೊರಬ 39.40 … Read more