ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ ಮಳೆ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಇಲ್ಲಿದೆ ಡಿಟೇಲ್ಸ್
SHIVAMOGGA LIVE NEWS | 16 JULY 2024 RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಇವತ್ತೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು, ಕಳೆದ 24 ಗಂಟೆಯಲ್ಲಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ನೂರು ಮಿಲಿ ಮೀಟರ್‌ಗಿಂತಲು ಹೆಚ್ಚು ಮಳೆಯಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ? ಜು.15ರ ಬೆಳಗ್ಗೆ 8.30ರಿಂದ ಜು.16ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ ಸರಾಸರಿ 82.63 ಮಿ.ಮೀ ಮಳೆಯಾಗಿದೆ. ಹೊಸನಗರ ತಾಲೂಕಿನಲ್ಲಿ ಅತ್ಯಧಿಕ ಮಳೆಯಾಗಿದೆ. ಹೊಸನಗರದಲ್ಲಿ 133.60 ಮಿ.ಮೀ, ಸಾಗದಲ್ಲಿ 129.10 ಮಿ.ಮೀ, … Read more