ಶಿವಮೊಗ್ಗದಲ್ಲಿ ಗುಡುಗು ಸಹಿತ ಜೋರು ಮಳೆ, ಸಿಟಿ ಈಗ ಕೂಲ್ ಕೂಲ್
SHIVAMOGGA LIVE NEWS | 16 MAY 2024 RAIN NEWS : ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಜೋರು ಮಳೆ ಆರಂಭವಾಗಿದೆ. ನಗರದ ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದೆ. ಜೋರು ಮಳೆಯಿಂದಾಗಿ ವಾತಾವರಣ ತಂಪಾಗಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಬಿಸಿಲಿತ್ತು. ಸಂಜೆ ವೇಳೆಗೆ ಮೋಡ ಕವಿದಿದ್ದು, ಮಳೆ ಆರಂಭವಾಗಿದೆ. ವಿವಿಧೆಡೆ ರಸ್ತೆ ಮೇಲೆ ನೀರು ಹರಿಯುತ್ತಿದೆ. ಸದ್ಯ ಜೋರು ಮಳೆಯಿಂದಾಗಿ ನಗರದಲ್ಲಿ ಶಕೆ ಕಡಿಮೆಯಾಗಿದೆ. ಇದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ … Read more