ಶಿವಮೊಗ್ಗದಲ್ಲಿ ಹೆಚ್ಚಿದ ತಾಪಮಾನ, ಇವತ್ತು ಹೇಗಿರುತ್ತೆ ಜಿಲ್ಲೆಯ ಹವಾಮಾನ? ಇಲ್ಲಿದೆ ತಾಲೂಕುವಾರು ರಿಪೋರ್ಟ್
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಬಿಸಿಲಿನ ಅಬ್ಬರ ಜೋರಾಗಿದೆ. ಇವತ್ತೂ ವಿಪರೀತ ಬಿಸಿಲು, ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕಳೆದ ವಾರ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಜೋರಿತ್ತು. ಆದರೆ ಕೇರಳ ಸೇರಿದಂತೆ ವಿವಿಧೆಡೆ ದಿಢೀರ್ ಮಳೆಯಾಗಿದ್ದು, ಆ ಬಳಿಕ ವಾತಾವಣ ಬದಲಾಗಿದೆ. ಉಷ್ಣಾಂಶವು ಏರಿಕೆಯಾಗಿದೆ. ಈ ವಾರ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 33 … Read more