ಹೊಸನಗರದಲ್ಲಿ ತಗ್ಗಿದ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಡ್ಯಾಂಗಳ ಒಳ ಹರಿವು ಎಷ್ಟಿದೆ?
ಹೊಸನಗರ: ತಾಲೂಕಿನಲ್ಲಿ ಮಳೆ ಪ್ರಮಾಣ (Rainfall Report) ಕಡಿಮೆಯಾಗಿದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣ ಇದ್ದರು ಸಾಧರಣ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನ ಮಾನಿ ಜಲಾಶಯ ವ್ಯಾಪ್ತಿಯಲ್ಲಿ 24 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 18 ಮಿ.ಮೀ, ಹುಲಿಕಲ್‌ನಲ್ಲಿ 31 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 38 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 23 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 35 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ » ಗೂಗಲ್ ಪೇ, ಫೋನ್ ಪೇಗೆ ನೊಟೀಸ್, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ … Read more