ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರ, ಹೊಸನಗರದಲ್ಲಿ ಜೋರು ವರುಣಾರ್ಭಟ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021 ಸೋನೆ ಮಳೆಗೆ ಶಿವಮೊಗ್ಗದ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದೆ. ಡ್ಯಾಂಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನಲ್ಲಿ ಜೋರು ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಇನ್ನಷ್ಟು ದಿನ ಮಳೆ ಮುಂದುವರೆಯುವ ಸಾದ್ಯತೆ ಇದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಜಿಲ್ಲೆಯಾದ್ಯಂತ ಕಳೆದ … Read more