ಶಿವಮೊಗ್ಗದಲ್ಲಿ ಮತ್ತೆ ಮಳೆ, ಇವತ್ತು ಏನಿದೆ ಅಲರ್ಟ್? – ಹವಾಮಾನ ವರದಿ
ಹವಾಮಾನ ವರದಿ: ಕರ್ನಾಟದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇವತ್ತು ಯಲ್ಲೋ ಅಲರ್ಟ್ ಪ್ರಕಟಿಸಿದೆ. (Weather) ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್‌ನಲ್ಲಿ ತಿಳಿಸಲಾಗಿದೆ. ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಣ್ಣಾಮಲೈಗು ತಟ್ಟಿತು ವಿಮಾನ ಕ್ಯಾನ್ಸಲ್ ಬಿಸಿ, ತರಾತರಿಯಲ್ಲಿ ಮರಳಿದ ಮಾಜಿ ಐಪಿಎಸ್ ಅಧಿಕಾರಿ