ಜೋಗ ವೀಕ್ಷಣೆಗೆ ಬಂದವರಿಗೆ ಇವತ್ತು ನಿರಾಸೆ, ರಾಜ, ರಾಣಿ, ರೋರರ್, ರಾಕೆಟ್ ನಾಪತ್ತೆ
ಶಿವಮೊಗ್ಗ ಲೈವ್.ಕಾಂ | JOG NEWS | 18 ಜುಲೈ 2021 ಜೋರು ಮಳೆಯ ನಡುವೆಯು ಶಿವಮೊಗ್ಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಜಲಪಾತ ಕಣ್ತುಂಬಿಕೊಳ್ಳಲು ಸಾಧ್ಯವಾಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಕಳೆದ ರಾತ್ರಿಯಿಂದ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಜೋಗ ಸುತ್ತಮುತ್ತಲು ಕೂಡ ನಿರಂತರ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಹಾಗಾಗಿ ಜಲಪಾತ ಕಣ್ತುಂಬಿಕೊಳ್ಳುವುದು ಅಸಾಧ್ಯವಾಗಿದೆ. ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಧುಮ್ಮಿಕ್ಕುವ … Read more