ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ರದ್ದು, ವಿಸರ್ಜನೆ ಯಾವಾಗ? ಮೆರವಣಿಗೆ ರದ್ದಾಗಿದ್ದು ಇದೇ ಮೊದಲಲ್ಲ

120921 Hindu Mahasabha Ganpahit 2021

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಈ ಭಾರಿಯೂ ರದ್ದಾಗಿದೆ. ಆದರೆ ಹಿಂದೂ ಸಂಘಟನೆಗಳ ಮಹಾಮಂಡಳ ಸರ್ಕಾರ ಸೆಡ್ಡು ಹೊಡೆದು ಹತ್ತು ದಿನ ಗಣಪತಿ ಪ್ರತಿಷ್ಠಾಪಿಸಲು ನಿರ್ಧರಿಸಿವೆ. ಗಣೇಶ ಚತುರ್ಥಿಯಂದು ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಐದು ದಿನದ ಕಾಲವಕಾಶ ನೀಡಿದೆ. ಆದರೆ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ಸೆಪ್ಟೆಂಬರ್ 19ರವರೆಗೆ ಪೂಜಿಸಲು … Read more