ಮಾಜಿ ಸಚಿವರ ಪುತ್ರಿ, ಮಾಜಿ ಜಿಲ್ಲಾಧ್ಯಕ್ಷ ಸೇರಿ 13 ಮಂದಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ, ಕಾರಣವೇನು?
SHIVAMOGGA LIVE | 6 JULY 2023 SHIMOGA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಸೇರಿದಂತೆ 13 ಮಂದಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಉಚ್ಚಾಟನೆ (Expelled) ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಆದೇಶ ಹೊರಡಿಸಿದ್ದಾರೆ. ಉಚ್ಚಾಟನೆಗೆ ಕಾರಣವೇನು? ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದ ಮತ್ತು ಪಕ್ಷದಲ್ಲಿ ಇದ್ದುಕೊಂಡು ಚುನಾವಣೆ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಮೇಲೆ 13 ಮಂದಿಯನ್ನು ಉಚ್ಚಾಟನೆ (Expelled) … Read more