SHIMOGA | ಇಬ್ಬರಿಗೆ ಮಾನಸ ಟ್ರಸ್ಟ್ ರಾಷ್ಟ್ರೀಯ ಪ್ರಶಸ್ತಿ, ಜಯಂತ ಕಯ್ಕಿಣಿ ಜೊತೆ ಸಂವಾದ

150221 Manasa Trust Rajendra Chenni Protest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021 ಮಾನಸ ಟ್ರಸ್ಟ್ ವತಿಯಿಂದ ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ವಿಶೇಷ ಉಪನ್ಯಾಸ ಕಾರ್ಯಕ್ರಮ ಅಯೋಜಿಸಲಾಗಿದೆ‌. ಆ ದಿನ ಇಬ್ಬರು ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಮಾನಸ ಟ್ರಸ್ಟ್ ನಿರ್ದೇಶಕ ಡಾ. ರಾಜೇಂದ್ರ ಚೆನ್ನಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಡಾ.ರಾಜೇಂದ್ರ ಚೆನ್ನಿ, ಫೆಬ್ರವರಿ 20ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಜಯಂತ್ ಕಾಯ್ಕಿಣಿ ಜೊತೆ ಸಂವಾದ ಕಟೀಲ್ ಅಶೋಕ್ … Read more