ಶಿವಮೊಗ್ಗ ನಗರದಲ್ಲಿ ಇವತ್ತು ಮತ್ತೊಂದು ರಸ್ತೆ ಸೀಲ್ ಡೌನ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜೂನ್ 2020 ಶಿವಮೊಗ್ಗ ನಗರದ ಮತ್ತೊಂದು ರಸ್ತೆ ಸೀಲ್ ಡೌನ್ ಮಾಡಲಾಗಿದೆ. ರಾಜೇಂದ್ರನಗರದ ಒಂದು ರಸ್ತೆಯನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜೇಂದ್ರನಗರ 1ನೇ ಅಡ್ಡರಸ್ತೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ರಸ್ತೆಯಲ್ಲಿ ಜನ ಮತ್ತು ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಸೀಲ್ ಡೌನ್ ಪ್ರದೇಶದಲ್ಲಿರುವ ಮನೆಗಳು, … Read more