ಶಿವಮೊಗ್ಗದಲ್ಲಿ ಮಹಾ ಪಂಚಾಯತ್, ಲೋಗೋ ಬಿಡುಗಡೆ, ಲಕ್ಷ ಜನರ ಸಮಾವೇಶಕ್ಕೆ ಜಾಗ ಫಿಕ್ಸ್

050321 Maha Panchayath Logo Launched 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 MARCH 2021 ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಮಹಾ ಪಂಚಾಯತ್‌ ಸಮಾವೇಶ ನಡೆಸಲಾಗುತ್ತಿದೆ. ಇದರ ಲಾಂಛನವನ್ನು ಹಿರಿಯ ರೈತ ಮುಖಂಡ ಕಡಿದಾಳು ಶಾಮಣ್ಣ ಬಿಡುಗಡೆ ಮಾಡಿದರು. ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಮಹಾ ಪಂಚಾಯತ್ ನಡೆಯಲಿದೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ರೈತ ಮುಖಂಡ ಕಡಿದಾಳು ಶಾಮಣ್ಣ ಮಾತನಾಡಿ, ರೈತ, ದಲಿತ ಸಂಘಟನೆಗಳು ಒಗ್ಗೂಡಿ ಸಮಾವೇಶ ಮಾಡಲಾಗ್ತಿದೆ. ನನ್ನ ಕನಸು ಈಡೇರಿದೆ. … Read more