‘ಕಾಂಗ್ರೆಸ್ ಪಕ್ಷ ಪ್ರಧಾನಿ ಮೋದಿ ಸಾವು ಬಯಸುತ್ತಿದೆ’, ತಕ್ಷಣ ಕ್ಷಮೆಗೆ ಶಿವಮೊಗ್ಗದಲ್ಲಿ ರಾಘವೇಂದ್ರ ಆಗ್ರಹ
SHIVAMOGGA LIVE NEWS | 2 MAY 2024 ELECTION NEWS : ‘ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದಿಲ್ಲವೆ?ʼ ಅಂತಾ ಶಾಸಕ ರಾಜು ಕಾಗೆ ಹೇಳಿಕೆಗೆ ಸಂಸದ ಬಿ.ವೈ.ರಾಘವೇಂದ್ರ ತಿರುಗೇಟು ನೀಡಿದ್ದಾರೆ. ಇದು ಕೇವಲ ಶಾಸಕ ರಾಜು ಕಾಗೆ ಅವರ ಅಭಿಪ್ರಾಯವಲ್ಲ. ಕಾಂಗ್ರೆಸ್ ಪಕ್ಷದ ಅಭಿಪ್ರಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಸದ ರಾಘವೇಂದ್ರ ಹೇಳಿದ್ದೇನು? ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ಇದು ಶಾಸಕ ರಾಜು ಕಾಗೆ ಅವರ ಮಾತು ಅನ್ನುವುದಕ್ಕಿಂತಲೂ ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಅವರ … Read more