ಮಾಜಿ ಸಚಿವ ಈಶ್ವರಪ್ಪ ವಿರುದ್ಧ ದೆಹಲಿ ಪೋಲೀಸರಿಗೆ ದೂರು ನೀಡಿದ ರಾಜ್ಯಸಭಾ ಸದಸ್ಯ
SHIVAMOGGA LIVE NEWS | COMPLAINT | 1 ಜೂನ್ 2022 ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರೊಬ್ಬರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ದೆಹಲಿಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಸಭಾ ಸದಸ್ಯ ಸಂಜಯ್ ಸಿಂಗ್ ಅವರು ದೆಹಲಿಯ ನಾರ್ಥ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ನೀಡಲು ಕಾರಣವೇನು? ಈಚೆಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಾಷ್ಟ್ರಧ್ವಜಕ್ಕೆ ಅಗೌರವ … Read more