ಸಾಗರದ ಸಿರಿವಂತೆ ಚಂದ್ರಶೇಖರ್‌ಗೆ ರಾಜ್ಯೋತ್ಸವ ಪ್ರಶಸ್ತಿ
SHIMOGA REPORT, 30 OCTOBER 2024 : ಹಸೆ ಚಿತ್ತಾರ ಕಲಾವಿದ ಸಾಗರ ತಾಲೂಕಿನ ಸಿರಿವಂತೆಯ ಚಂದ್ರಶೇಖರ್ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ (Award) ಲಭಿಸಿದೆ. 69 ಪ್ರಶಸ್ತಿ ಪ್ರಕಟ 2024ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ. ಸಂಘ – ಸಂಸ್ಥೆಗಳು ಮತ್ತು ವೈಯಕ್ತಿಕ ವಿಭಾಗದಲ್ಲಿ ಒಟ್ಟು 69 ಪ್ರಶಸ್ತಿಗಳನ್ನು ಈ ಬಾರಿ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಒಬ್ಬರಿಗೆ ಮಾತ್ರ ಪ್ರಶಸ್ತಿ ದೊರೆತಿದೆ. ಎರಡೂವರೆ ದಶಕದ ತಪಸ್ಸು ಸಿರಿವಂತೆ ಚಂದ್ರಶೇಖರ್ ಅವರು … Read more