ಅಯೋಧ್ಯೆಯಲ್ಲಿ ರಾಮ ಮಂದಿರದ ಜೊತೆ ಮಹರ್ಶಿ ವಾಲ್ಮೀಕಿ ಮಂದಿರ ನಿರ್ಮಿಸಿ, ಸರ್ಕಾರಕ್ಕೆ ಮನವಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ಅಯೋಧ್ಯೆಯಲ್ಲಿ ನಿರ್ಮಾಣ ಮಾಡುತ್ತಿರುವ ಶ್ರೀ ರಾಮಮಂದಿರದ ಜೊತೆಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಮಂದಿರವನ್ನೂ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಯುವಪಡೆ ಕಾರ್ಯಕರ್ತರು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜನರ ಬಹುದಿನದ ಆಸೆಯಂತೆ ಶ್ರೀರಾಮಮಂದಿರ ನಿರ್ಮಾಣಕ್ಕೆ ಈಗಾಗಲೇ ಶಂಕುಸ್ಥಾಪನೆ ನೆರವೇರಿಸಿರುವುದು ಸ್ವಾಗತಾರ್ಹ. ಆದರೆ ಪ್ರಪಂಚಕ್ಕೆ ಶ್ರೀರಾಮನನ್ನು ಪರಿಚಯಿಸಿ ಜಗತ್ತಿಗೆ ರಾಮಾಯಣ ಮಹಾಕಾವ್ಯವನ್ನು ಕೊಡುಗೆಯಾಗಿ ಕೊಟ್ಟವರು ಮಹರ್ಷಿ … Read more