ಹೊಸನಗರದ ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮವಿರಲಿದೆ?
SHIVAMOGGA LIVE NEWS | 15 APRIL 2024 HOSANAGARA : ಶ್ರೀ ರಾಮಚಂದ್ರಾಪುರ ಮಠದಲ್ಲಿ ಇಂದಿನಿಂದ ರಾಮೋತ್ಸವ ಆರಂಭವಾಗಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಲಿದ್ದಾರೆ. ಪೀಠಾಧಿಪತಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ರಾಮೋತ್ಸವದ ವಿಶೇಷ ಧಾರ್ಮಿಕ ಮತ್ತು ಸಾಂಸ್ಕ್ರೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಮಾಯಣ ಪಾರಾಯಣದೊಂದಿಗೆ ಚಾಲನೆ ಈಗಾಗಲೇ ಏ.9 ರಂದು ವಾಲ್ಮೀಕಿ ರಾಮಾಯಣ ಪಾರಾಯಣದೊಂದಿಗೆ ರಾಮೋತ್ಸವಕ್ಕೆ ಚಾಲನೆ ನೀಡಲಾಗಿದೆ. ಏ. 19 ರವರೆಗೆ ನಡೆಯಲಿದೆ. ಏ. 15ರಂದು ರಾಘವೇಶ್ವರಭಾರತೀ ಶ್ರೀ … Read more