ಶಿಕಾರಿಪುರ ತಾಲೂಕಿನಲ್ಲಿ KSRTC ಬಸ್‌ಗಳ ಹೆಚ್ಚಳಕ್ಕೆ ಆಗ್ರಹ
SHIVAMOGGA LIVE NEWS | 7 SEPTEMBER 2023 BENGALURU : ಶಿಕಾರಿಪುರ ತಾಲೂಕಿನಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ – BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ? ಶಿಕಾರಿಪುರ ತಾಲೂಕಿನಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಸುಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಟ್ಟಣಕ್ಕೆ ಬರಲು ಸರ್ಕಾರಿ ಬಸ್ಸುಗಳು ಇಲ್ಲವಾಗಿದೆ. … Read more