ಶಿವಮೊಗ್ಗದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಪೂಜೆ, ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ತಾಯಿಯ ಮೂರ್ತಿ ಪ್ರತಿಷ್ಠಾಪಿಸಿ ಆರಾಧನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020 ಕೋವಿಡ್ ಆತಂಕದ ನಡುವೆಯು ಶಿವಮೊಗ್ಗದಲ್ಲಿ ಶ್ರದ್ಧಾ, ಭಕ್ತಿಯಿಂದ ಗೌರಿ ಹಬ್ಬ ಆಚರಿಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್‍ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಲಾಗುತ್ತಿದೆ. ಗೌರಿ ಮೂರ್ತಿಗೆ ಭಕ್ತಿಪೂರ್ವಕ ಪೂಜೆ ದೇಗುಲದ ಆವರಣದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಭಕ್ತರು ಗೌರಿ ಮೂರ್ತಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನ್ ದೇಗುಲಕ್ಕೆ ಬರುವ ಪ್ರತಿ ಭಕ್ತರಿಗೂ … Read more