ಅಡಿಕೆ, ಕೇಂದ್ರ ಸಚಿವರು ಈ ಘೋಷಣೆ ಮಾಡಲೇಬೇಕು ಎಂದು ಪಟ್ಟು, ಏನದು?
SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಅಡಿಕೆ (Adike) ಬೆಳೆಗಾರರ ಸಮಾವೇಶದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ. ಕ್ಯಾನ್ಸರ್‌ಕಾರಕ ಅಂಶಗಳಿಲ್ಲ ಎಂದು ಘೋಷಿಸಬೇಕು ಎಂದು ಕೆಪಿಸಿಸಿ ವಕ್ತಾರ, ಜಿಲ್ಲೆ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಹೆಗ್ಡೆ, ನಾಲ್ಕು ಪ್ರಮುಖ ಪಾಯಿಂಟ್ ಪ್ರಸ್ತಾಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂತೆಕಡೂರು ವಿಜಯ್ ಕುಮಾರ್, ಇಕ್ಕೇರಿ ರಮೇಶ್, ಧರ್ಮಪ್ಪ, ಜಿ.ಡಿ.ಮಂಜುನಾಥ್, ದೇವಾನಂದ್, ಡಿ.ಸಿ.ನಿರಂಜನ್ ಸೇರಿದಂತೆ … Read more