ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

Thirthahalli-Bridge-and-araga-jnanendra.

ತೀರ್ಥಹಳ್ಳಿ: ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ (Ellamavasya Jatre) ಡಿ.17 ರಿಂದ 22ರವರೆಗೆ ₹25 ಲಕ್ಷ ವೆಚ್ಚದಲ್ಲಿ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಮೇಶ್ವರ ಎಳ್ಳಮಾವಾಸ್ಯೆ ಜಾತ್ರೆಯ ಗೌರವಾಧ್ಯಕ್ಷ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಇದನ್ನೂ ಓದಿ » ಡೆವಿಲ್‌ ಸಿನಿಮಾ ಸಂಭ್ರಮಾಚರಣೆ ಮುಗಿಸಿ ತೆರಳುವಾಗ ಅಪಘಾತ, ಯುವಕ ಸಾವು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಡಿ.17 ರಂದು ಗಣಪತಿ ಪೂಜೆ, ಧ್ವಜಾರೋಹಣ, 18ರಂದು ಪುರೋತ್ಸವ, 19ರಂದು ಪರಶುರಾಮ ತೀರ್ಥಪೂಜೆ, ತೀರ್ಥಾಭಿಷೇಕ ಮತ್ತು ತೀರ್ಥಸ್ನಾನ ನಡೆಯಲಿದೆ. ಸಂಜೆ ಉದಯ … Read more