ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಪೂಜೆ, ನಾಳೆ ರಂಜಾನ್‌ಗೆ ಸಿದ್ಧತೆ

yugadi-moon-in-Shimoga

SHIVAMOGGA LIVE NEWS | 10 APRIL 2024 SHIMOGA : ಚಂದ್ರ ದರ್ಶನದ ಬೆನ್ನಿಗೆ ಹಿಂದೂಗಳು ಪೂಜೆ ಸಲ್ಲಿಸಿ ಬೇವು ಬೆಲ್ಲ ಹಂಚಿದರು. ಇತ್ತ ಮುಸ್ಲಿಂ ಸಮುದಾಯದವರು ರಂಜಾನ್‌ ಹಬ್ಬದ ಸಿದ್ಧತೆ ಆರಂಭಿಸಿದ್ದಾರೆ. ಯುಗಾದಿ ಹಬ್ಬದಂದು ಚಂದ್ರ ದರ್ಶನ ಮಾಡಬೇಕು. ಮಂಗಳವಾರ ಚಂದ್ರ ಕಾಣಿಸಿದ ಹಿನ್ನೆಲೆ ಬುಧವಾರ ಸಂಜೆ ವೇಳೆ ಜನರು ಆಗಸದತ್ತ ಕಣ್ಣು ನೆಟ್ಟಿದ್ದರು. ಮನೆಗಳ ಟೆರೇಸ್‌ ಮೇಲೆ, ರಸ್ತೆಗಳು, ಖಾಲಿ ಜಾಗದಲ್ಲಿ ನಿಂತು ಚಂದ್ರ ದರ್ಶನ ಮಾಡಿದರು. ಚಂದ್ರ ಕಾಣಿಸುತ್ತಿದ್ದಂತೆ ಪೂಜೆ ಸಲ್ಲಿಸಿ, … Read more

ಮಾಲೀಕನ ಮನೆಗೆ ಊಟಕ್ಕೆ ಹೋಗಿದ್ದ ಕೆಲಸಗಾರನ ಮೇಲೆ ದಾಳಿ

Doddapete-Police-Station.

SHIVAMOGGA LIVE NEWS | 14 APRIL 2023 SHIMOGA : ರಂಜಾನ್ ಹಬ್ಬದ ಪ್ರಯುಕ್ತ ಮಾಲೀಕರ ಮನೆಯಲ್ಲಿ ಊಟಕ್ಕೆ (Dinner) ತೆರಳಿದ್ದ ಕೆಲಸಗಾರನ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಿಳಘಟ್ಟದ ಮೊಹಮದ್ ತಾಂಜಿಮ್ ಎಂಬುವವರು ಆರ್‍ಎಂಎಲ್‍ ನಗರದಲ್ಲಿರುವ ತನ್ನ ಮಾಲೀಕರ ಮನೆಗೆ ಊಟಕ್ಕೆ (Dinner) ತೆರಳಿದ್ದರು. ರಸ್ತೆಯಲ್ಲಿ ಅಡ್ಡಗಟ್ಟಿದ್ದ ನಿಹಾಲ್, ವಾದು, ಫೈಜಲ್ ಸೇರಿದಂತೆ ಹಲವರು, ಮೊಹಮದ್ ತಾಂಜಿಮ್‍ಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಿಂದ ಮೊಹಮದ್ … Read more

ಮನೆಯಲ್ಲೇ ನಮಾಜ್, ಕುಟುಂಬದ ಜೊತಗಷ್ಟೇ ಶುಭಾಶಯ ವಿನಿಮಯ, ಶಿವಮೊಗ್ಗದಲ್ಲಿ ಸರಳ ರಂಜಾನ್

250520 Ramzan During Lockdown 1

ಶಿವಮೊಗ್ಗ ಲೈವ್.ಕಾಂ | SHIMOGA | 25 ಮೇ 2020 ರಂಜಾನ್ ಹಬ್ಬವನ್ನು ಶಿವಮೊಗ್ಗದಲ್ಲಿ ಈ ಬಾರಿ ಸರಳವಾಗಿ ಆಚರಿಸಿದ್ದಾರೆ. ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿ, ಕುಟುಂಬದವರಷ್ಟೆ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ. ಕರೋನ ಲಾಕ್‍ಡೌನ್ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲ. ಇನ್ನು ಶುಭಾಶಯ ಕೋರುವಾಗಲು ಎಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು ಇವತ್ತು ಮನೆಯಲ್ಲಿಯೇ ನಮಾಜ್ ಮಾಡಿ, ಪ್ರಾರ್ಥನೆ ಸಲ್ಲಿಸಿದರು. ಕಂಟೈನ್ಮೆಂಟ್ ಜೋನ್‍ನಲ್ಲಿ ಹಬ್ಬಕ್ಕೂ ಬ್ರೇಕ್ ಇನ್ನು, ಕಂಟೈನ್ಮೆಂಟ್ ಜೋನ್‍ಗಳಲ್ಲಿ ಜನರ ಮುಕ್ತ … Read more

ಶಿವಮೊಗ್ಗ ಜಿಲೆಯಲ್ಲಿ ರಂಜಾನ್ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ, ಶುಭಾಶಯ ಕೋರುವಾಗ ಇರಲಿ ಎಚ್ಚರ

230520 Muslim Meeting in Ramzan 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಮೇ 2020 ಲಾಕ್‍ಡೌನ್ ಹಿನ್ನೆಲೆ ರಂಜಾನ್‌ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಮನೆಯಲ್ಲಿಯೇ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮನವಿ ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮುಸ್ಲಿಮ್ ಸಮುದಾಯದ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದರು. ರಂಜಾನ್ ಶುಭಾಶಯಕ್ಕಾಗಿ ಕೈಕುಲುಕುವುದು, … Read more