ಭದ್ರಾವತಿಯಲ್ಲಿ ಪೊಲೀಸರನ್ನು ಕಂಡು ಕಾರು ನಿಲ್ಲಿಸಿ ಪರಾರಿಯಾದ ಯುವಕರು

Police-General-Image

ಭದ್ರಾವತಿ: ಪೊಲೀಸರನ್ನು ಕಂಡು ಕಾರು ಬಿಟ್ಟು ಯುವಕರ (Youths) ಗುಂಪು ಪರಾರಿಯಾಗಿದೆ. ಕಾರಿನ ಬಳಿ ತೆರಳಿ ಪರಿಶೀಲಿಸಿದಾಗ ಕಬ್ಬಿಣ್ಣದ ವಸ್ತುಗಳು ಪತ್ತೆಯಾಗಿವೆ. ಘಟನೆ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಭದ್ರಾವತಿಯ ವಿಐಎಸ್‌ಎಲ್‌ ಸಂತೆ ಮೈದಾನದ ಬಳಿ ಗಸ್ತು ತಿರುಗುತ್ತಿದ್ದ ಪೊಲೀಸರನ್ನು ಕಂಡು ಓಮ್ನಿ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಅನುಮಾನಗೊಂಡ ಪೊಲೀಸರು ಕಾರಿನಲ್ಲಿದ್ದ ಮೂವರನ್ನು ಹಿಡಿದಿದ್ದಾರೆ. ಉಳಿದ ಇಬ್ಬರು ಪರಾರಿಯಾಗಿದ್ದಾರೆ. ಕಾರನ್ನು ಪರಿಶೀಲಿಸಿದಾಗ ಕಬ್ಬಿಣದ ವಸ್ತುಗಳು ಪತ್ತೆಯಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ನ್ಯೂ … Read more