ಶಿವಮೊಗ್ಗ ಜಿಲ್ಲೆಯಲ್ಲಿ ಕಳೆಗಟ್ಟಿದ ಮಳೆ, ಅಲ್ಲಲ್ಲಿ ಮರಗಳು ಧರೆಗೆ, ಕೆಲವೆಡೆ ಗೋಡೆ ಕುಸಿತ, ಛಾವಣಿಗೆ ಹಾನಿ

ree-falls-on-Thirthahalli-Shimoga-highway

SHIVAMOGGA LIVE | 20 JULY 2023 SHIMOGA : ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಇರುವ ಜಿಲ್ಲೆಯ ಭಾಗಗಲ್ಲಿ ಜೋರು ಮಳೆಯಾಗುತ್ತಿದೆ (Rain). ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದೆ. ಅರೆ ಮಲೆನಾಡು ಭಾಗದಲ್ಲಿ ಸೋನೆ ಸುರಿದು ಕೆಲ ಹೊತ್ತು ಬಿಡುವು ನೀಡುತ್ತಿದೆ. ನಿರಂತರ ಮಳೆಯಿಂದಾಗಿ ಅಲ್ಲಲ್ಲಿ ಮನೆಗಳಿಗೆ ಹಾನಿ, ಮರಗಳು ಧರೆಗುರುಳಿರುವ ವರದಿಯಾಗಿದೆ. ರಾತ್ರಿಯಿಂದಲೆ ಅಬ್ಬರದ ಮಳೆ ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಹೊಸನಗರದ … Read more