ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್‌ ಅಂತಿದ್ದಾರೆ ಜನ, ಏನಿದು ಅಭಿಯಾನ?

Rangoli-by-Shimoga-mahanagara-palike

ಶಿವಮೊಗ್ಗ: ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ವಾಹನ ಬಂದರೂ ಕಸ ತಂದು ರಸ್ತೆ ಸುರಿಯುವವರಿಗೇನು ಕಡಿಮೆ ಇಲ್ಲ. ಇಂತಹವರಿಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ರಂಗೋಲಿ (Rangoli) ಮೊರೆ ಹೋಗಿದ್ದಾರೆ. ಶಿವಮೊಗ್ಗ ನಗರದ ವಿವಿಧೆಡೆ ಖಾಲಿ ನಿವೇಶನಗಳು, ರಸ್ತೆ ಬದಿ, ಕನ್ಸರ್‌ವೆನ್ಸಿಗಳಲ್ಲಿ ಜನ ಕಸ ತಂದು ಸುರಿಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೌರ ಕಾರ್ಮಿಕರು ರಂಗೋಲಿ ಅಭಿಯಾನ ಆರಂಭಿಸಿದ್ದಾರೆ. ಕಸ ಸುರಿಯುವ ಜಾಗದಲ್ಲಿ ಚಂದದ ರಂಗೋಲಿ ಬಿಡಿಸಿ … Read more

ಶಿವಮೊಗ್ಗದಲ್ಲಿ ಸರ್ಕಾರಿ ಕಚೇರಿಗಳು ಜಗಮಗ, ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ರಂಗೋಲಿ ಹಬ್ಬ

lighting-at-Mahanagara-Palike-and-Rangoli-at-Police-office

SHIVAMOGGA LIVE NEWS | 14 AUGUST 2023 SHIMOGA : ಸ್ವಾತಂತ್ರ್ಯ ದಿನಾಚರಣೆ (Independence Day) ಹಿನ್ನೆಲೆ ಶಿವಮೊಗ್ಗ ನಗರದ ಸರ್ಕಾರಿ ಕಚೇರಿಗಳು ವಿದ್ಯುತ್‌ ದೀಪಾಲಂಕಾರದಿಂದ (Lighting) ಕಂಗೊಳಿಸುತ್ತಿವೆ. ನಗರದಾದ್ಯಂತ ಇರುವ ಎಲ್ಲ ಕಚೇರಿಗಳಿಗೆ ವಿವಿಧ ಬಣ್ಣದ ದೀಪಗಳನ್ನು ಅಳವಡಿಸಲಾಗಿದೆ. ಇನ್ನು, ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ರಂಗೋಲೆ (Rangoli) ಹಬ್ಬ ಆಯೋಜಿಸಲಾಗಿತ್ತು. ಕಚೇರಿಗಳು ಜಗಮಗ ಶಿವಮೊಗ್ಗ ನಗರದಲ್ಲಿರುವ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್‌ ದೀಪಾಲಂಕಾರ (Lighting) ಮಾಡಲಾಗಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕಳೆದು ಎರಡು … Read more