ಶಿವಮೊಗ್ಗದಲ್ಲಿ ಮತ್ತೊಮ್ಮೆ ಶತಕ ಸಿಡಿಸಿದ ಕರುಣ್ ನಾಯರ್, ಈಗ ಕರ್ನಾಟಕದ ಸ್ಕೋರ್ ಎಷ್ಟು?
ಶಿವಮೊಗ್ಗ: ನಗರದ ನವುಲೆ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಗೋವಾ ತಂಡಗಳ ನಡುವಿನ ರಣಜಿ ಪಂದ್ಯದಲ್ಲಿ (Ranji Cricket) ಕರುಣ್ ನಾಯರ್ ಶತಕ ಸಿಡಿಸಿದ್ದಾರೆ. ಎರಡನೇ ದಿನದ ಭೋಜನ ಅವಧಿಗು ಮುನ್ನ 101 ಓವರ್‌ಗಳಿಗೆ ಕರ್ನಾಟಕ ತಂಡ 8 ವಿಕೆಟ್ ಕಳೆದುಕೊಂಡು 336 ರನ್ ಗಳಿಸಿದೆ. ಕರ್ನಾಟಕಕ್ಕೆ ಆರಂಭಿಕ ಆಘಾತ ಶನಿವಾರ 69 ಓವರ್‌ಗೆ ಕರ್ನಾಟಕ ತಂಡ 5 ವಿಕೆಟ್ ಕಳೆದುಕೊಂಡು 222 ರನ್ ಗಳಿಸಿತ್ತು. ಇವತ್ತು ಕರುಣ್ ನಾಯರ್ ಮತ್ತು ಶ್ರೇಯಸ್ ಗೋಪಾಲ್ ಉತ್ತಮ … Read more