ಪಿಯುಸಿ ಫಲಿತಾಂಶ, ಶಿವಮೊಗ್ಗದ ಮೂವರಿಗೆ ರ‍್ಯಾಂಕ್, ಯಾರೆಲ್ಲ ರ‍್ಯಾಂಕ್ ಪಡೆದಿದ್ದಾರೆ? ಎಷ್ಟು ಅಂಕ ಗಳಿಸಿದ್ದಾರೆ?
SHIVAMOGGA LIVE NEWS | 10 APRIL 2024 EDUCATION NEWS : 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟದ ರ‍್ಯಾಂಕ್ ಪಡೆದಿದ್ದಾರೆ. ಯಾರೆಲ್ಲ ರ‍್ಯಾಂಕ್ ಗಳಿಸಿದ್ದಾರೆ? ಪವನ್‌ಗೆ ಎರಡನೇ ರ‍್ಯಾಂಕ್ ಕಾಮರ್ಸ್ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದಿದ್ದಾರೆ. ಶಿಕಾರಿಪುರದ ಕುಮದ್ವತಿ ಕಾಂಪೊಸಿಟ್ ಪಿಯು ಕಾಲೇಜು ವಿದ್ಯಾರ್ಥಿ. ತಂದೆ ಎಸ್.ಮಂಜುನಾಥ್ ಕುಮದ್ವತಿ ಬಿ.ಇಡ್ ಕಾಲೇಜಿನಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ಅನಿತಾ.ಎಂ.ಎಸ್. ಗೃಹಿಣಿ. … Read more