ಭಾರತದ ಟಾಪ್ ವಿವಿಗಳಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಸ್ಥಾನ, ಇಲ್ಲಿದೆ ಡಿಟೇಲ್ಸ್
ಶಿವಮೊಗ್ಗ: ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿರುವ 2025ನ ಸಾಲಿನ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್‌ನಲ್ಲಿ (ಎನ್‌ಐಆರ್‌ಎಫ್) ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ (University) ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51 ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 51ರಿಂದ 100ರೊಳಗೆ ಸ್ಥಾನ ಪಡೆದಿದೆ. ಉಳಿದಂತೆ ಮೈಸೂರು ವಿವಿ 20ನೇ ಸ್ಥಾನ, ಬೆಂಗಳೂರು ವಿವಿ 26ನೇ … Read more