ಶಿವಮೊಗ್ಗ ನ್ಯಾಯಾಲಯದ ಮಹತ್ವದ ತೀರ್ಪು, ನಾಲ್ವರು ಯುವಕರಿಗೆ ತಲಾ 25 ವರ್ಷ ಜೈಲು, ಶಿಕ್ಷೆ ಆಗಿದ್ದೇಕೆ?
SHIVAMOGGA LIVE NEWS | 6 OCTOBER 2023 SHIMOGA : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ನಾಲ್ವರಿಗೆ 25 ವರ್ಷ ಕಠಿಣ ಕಾರಾಗೃಹ ಶಿಕ್ಷೆ (Jail) ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯ ಆರೈಕೆಗೆ ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಏನಿದು ಪ್ರಕರಣ? 2020ರ ಡಿಸೆಂಬರ್ 6ರಂದು ಘಟನೆ ಸಂಭವಿಸಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಾಲಕಿಯ ತಾಯಿ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗದಲ್ಲಿ ಗಲಭೆ ಹಿನ್ನಲೆ ಅಂದು … Read more