ತೀರ್ಥಹಳ್ಳಿಯಲ್ಲಿ ಪಂಜಿನ ಮೆರವಣಿಗೆ, ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 ಅಕ್ಟೋಬರ್ 2020 ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ತೀರ್ಥಹಳ್ಳಿಯಲ್ಲಿ ಪಂಜಿನ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯ ಗಾಂಧಿ ಚೌಕ್‍ನಲ್ಲಿ ಪಂಜಿನ ಮೆರವಣಿಗೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿದರು. ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. … Read more