ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿವಿ, ಈ ವರ್ಷದಿಂದಲೆ 3 ಕೋರ್ಸ್ ಶುರು, ಯಾರೆಲ್ಲ ಅರ್ಜಿ ಹಾಕಬಹುದು?
SHIVAMOGGA LIVE | 30 MAY 2023 SHIMOGA : ಕೇಂದ್ರ ಗೃಹ ಇಲಾಖೆಯ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ (Rashtriya Raksha University) ಕ್ಯಾಂಪಸನ್ನು ಶಿವಮೊಗ್ಗದ ರಾಗಿಗುಡ್ಡದಲ್ಲಿ ಸ್ಥಾಪಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಮೂರು ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿವಿಯ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವಶ್ರೀ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿವಶ್ರೀ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಡಿಪ್ಲೋಮಾ ಇನ್ ಪೊಲೀಸ್ ಸೈನ್ಸ್, ಪಿಜಿ ಡಿಪ್ಲೋಮಾ ಇನ್ ಪೊಲೀಸ್ ಸೈನ್ಸ್ ಅಂಡ್ … Read more