ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ಶ್ರದ್ಧಾ, ಭಕ್ತಿಯಿಂದ ಪಾಲ್ಗೊಂಡ ಭಕ್ತರು

Durgamma-Mariyamma-devi-rathotsava-in-Durgigudi-Shimoga

SHIVAMOGGA LIVE NEWS | 26 MARCH 2024 SHIMOGA : ದುರ್ಗಿಗುಡಿಯ ಶ್ರೀ ದುರ್ಗಮ್ಮ, ಶ್ರೀ ಮರಿಯಮ್ಮ ದೇವರ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಸೋಮವಾರ ರಥೋತ್ಸವ ಆಯೋಜಿಸಲಾಗಿತ್ತು. ಸಾಮಾನ್ಯವಾಗಿ ರಥೋತ್ಸವಗಳು ಬೆಳಗ್ಗೆ ಅಥವಾ ಸಂಜೆ ಹೊತ್ತಿಗೆ ನಡೆಯುತ್ತವೆ. ಆದರೆ ಶ್ರೀ ದುರ್ಗಮ್ಮ, ಶ್ರೀ ಮರಿಯಮ್ಮ ದೇವಿ ರಥೋತ್ಸವ ಮಧ್ಯಾಹ್ನ ನಡೆಯುವುದು ವಿಶೇಷ. ಭಕ್ತರು ದರ್ಶನ ಪಡೆಯಲು ಅನುವಾಗಲಿ ಎಂದು ರಾತ್ರಿ 11 ಗಂಟೆವರೆಗೆ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ರಥ ನಿಲ್ಲಿಸಲಾಗಿತ್ತು. … Read more

ಶಿವಮೊಗ್ಗದ ಕೋಟೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಬ್ರಹ್ಮರಥೋತ್ಸವ

Kote-Anjaneya-Swamy-temple-Bramma-Rathotsava

SHIVAMOGGA LIVE NEWS | 24 FEBRUARY 2024 SHIMOGA : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನಡೆಯಿತು. ನಗರದ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದರು. ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಿಂದ ಎಸ್‌ಪಿಎಂ ರಸ್ತೆ ಮೂಲಕ, ಗಾಂಧಿ ಬಜಾರ್‌ವರೆಗೆ ರಥೋತ್ಸವ ನಡೆಯಿತು. ನಂತರ ಅದೇ ಮಾರ್ಗವಾಗಿ ರಥೋತ್ಸವ ಮರಳಿದ್ದು, ಕೋಟೆ ಶ್ರೀ ಮಾರಿಕಾಂಬ ದೇವಿ ದೇಗುಲದ ಬಳಿ ಪೂಜೆ ಸಲ್ಲಿಸಲಾಯಿತು. ರಾತ್ರಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ವಿವಿಧ ಕಲಾ ತಂಡಗಳು ರಥೋತ್ಸವದಲ್ಲಿ … Read more

ಭದ್ರಾವತಿಯಲ್ಲಿ ವೀರಾಂಜನೇಯ ಸ್ವಾಮಿ ಅದ್ಧೂರಿ ರಥೋತ್ಸವ, ಹೇಗಿತ್ತು ಉತ್ಸವ?

Hutta-Colony-Anjaneya-Swami-rathotsava.

SHIVAMOGGA LIVE NEWS | 25 DECEMBER 2023 BHADRAVATHI : ಹುತ್ತಾ ಕಾಲೋನಿಯ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಭದ್ರಾವತಿ ಸೇರಿದಂತೆ ವಿವಿಧೆಡೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದೇವಾಲಯದ ಪ್ರಧಾನ ಅರ್ಚಕ ರಾಘವೇಂದ್ರ ಉಪಾದ್ಯಾಯ ಮತ್ತು ಸಂಗಡಿಗ ಪೂಜಾ ಅರ್ಚಕರು ಧಾರ್ಮಿಕ ವಿಧಿಗಳನ್ನು ಪೂರೈಸಿ ಉತ್ಸವ ಮೂರ್ತಿಯನ್ನು ರಥದೊಳಗೆ ಪ್ರತಿಷ್ಠಾಪಿಸಿ ಆರತಿ ಬೆಳಗಿದರು. ನೆರೆದಿದ್ದ ಭಕ್ತರು ಘೋಷಣೆ ಮೊಳಗಿಸಿದರು. ಬಳಿಕ ಭಕ್ತರು ತೇರನ್ನು ಎಳೆಯುವುದರ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಸಮೀಪದ ಸರ್‌ಎಂವಿ … Read more

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ?

Shikaripura-Hucharaya-Swamy-Brahma-Ratotsava

SHIVAMOGGA LIVE NEWS | 7 APRIL 2023 SHIKARIPURA : ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವವು (Rathotsava) ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಬೆಳಗಿನ ಜಾವದಿಂದಲೆ ಭಕ್ತ ಸಾಗರ ಗುರುವಾರ ಬೆಳಗಿನ ಜಾವದಿಂದಲೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು.  ವೃಷಭ ಲಗ್ನದಲ್ಲಿ ಶ್ರೀ ಸ್ವಾಮಿಯ ರಥಾರೋಹಣ (Rathotsava) ನಡೆಸಲಾಯಿತು. ಭಕ್ತರು ಜಯಘೋಷ ಕೂಗುತ್ತ ರಥವನ್ನು ಎಳೆದರು. ತೇರು ಬೀದಿಯ ಮಾರಿಗದ್ದುಗೆವರೆಗೆ ಬ್ರಹರಥೋತ್ಸವ ನಡೆಯಿತು. ಈ ವೇಳೆ … Read more

ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Durgidugi-Durgamma-Devi-Rathotsava

SHIVAMOGGA LIVE NEWS | 8 MARCH 2023 SHIMOGA : ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮಂಗಳವಾರ ರಥೋತ್ಸವ (Rathotsava) ಆಯೋಜಿಸಲಾಗಿತ್ತು. ದುರ್ಗಿಗುಡಿ ರಸ್ತೆಯಲ್ಲಿ ದೇವಿಯ ರಥೋತ್ಸವ (Rathotsava) ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದುರ್ಗಮ್ಮದೇವಿಯ ಭಜನೆ, ಘೋಷಣಗಳು ಮೊಳಗಿದವು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಂದು ವಿಶ್ವವಿದ್ಯಾಲಯ, ಗುಜರಾತ್ ನಲ್ಲಷ್ಟೆ ಇತ್ತು ಈ ವಿವಿ, ಏನಿದರ ವಿಶೇಷತೆ? ಏನೆಲ್ಲ ಕೋರ್ಸ್ ಇದೆ? … Read more

ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ವಿಜೃಂಭಣೆಯ ರಥೋತ್ಸವ

171221 Bhadravathi Hutta colony veeranjaneya rathotsava

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021 ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರಿಗೆ ಹರಕೆ ತೀರಿಸಿ ಕೃಪೆಗೆ ಪಾತ್ರರಾದರು. ರಥೋತ್ಸವದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ, ಹವನಗಳನ್ನು ಕೂಡ ಮಾಡಲಾಯಿತು. ಬಳಿಕ ಅಲಂಕೃತ ರಥದಲ್ಲಿ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವದ ವೇಳೆ ಭಕ್ತರು ಮೆಣಸು, ಬಾಳೆ ಹಣ್ಣನ್ನು ರಥದತ್ತ … Read more

ಶಿವಮೊಗ್ಗದ ದುರ್ಗಿಗುಡಿ ದುರ್ಗಮ್ಮದೇವಿಯ ವೈಭವದ ರಥೋತ್ಸವ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಭಾನುವಾರ ಮಧ್ಯಾಹ್ನದ ಬಳಿಕ ರಥೋತ್ಸವ ಆಯೋಜಿಸಲಾಗಿತ್ತು. ದುರ್ಗಿಗುಡಿ ರಸ್ತೆಯಲ್ಲಿ ದೇವಿಯ ರಥೋತ್ಸವ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದುರ್ಗಮ್ಮದೇವಿಯ ಭಜನೆ, ಘೋಷಣಗಳು ಮೊಳಗಿದವು. ದುರ್ಗಮ್ಮದೇವಿ ಜಾತ್ರೆ ಮತ್ತು ರಥೋತ್ಸವದ ಬಳಿಕ ಶಿವಮೊಗ್ಗದಲ್ಲಿ ಹೋಳಿ ಹಬ್ಬ ಆಚರಿಸುವ ಪ್ರತೀತಿ ಇದೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು … Read more