‘ತೀರ್ಥಹಳ್ಳಿ ನಂದಿತಾ ಪ್ರಕರಣ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ, ಹುಣಸೋಡು ಸ್ಪೋಟ ಕೇಸ್ ಸಿಬಿಐಗೆ ವಹಿಸಿ’

230221 Kimmane Rathnakar Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021 ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದ ಗಣಿಗಳಲ್ಲಿ ಸಂಭವಿಸಿದ ಸ್ಪೋಟದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಅಕ್ರಮ ಗಣಿಗಾರಿಕೆಯಲ್ಲಿ ಶೇ.99ರಷ್ಟು ಮಂದಿ ಬಿಜೆಪಿಯವರಿದ್ದಾರೆ. ಇದೇ ಕಾರಣಕ್ಕೆ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ ಎಂದು ಆರೋಪಿಸಿದರು. ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ನಂದಿತಾ ಕೇಸ್‍ ಸಿಬಿಐಗೆ ವಹಿಸಲಿ ತೀರ್ಥಹಳ್ಳಿಯ ನಂದಿತಾ … Read more