ಶಿವಮೊಗ್ಗದಲ್ಲಿ ರವಿ ಚನ್ನಣ್ಣನವರ್, ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ

Ravi-Channannanavar-Inaugurates-programme-in-JNNCE-College

SHIVAMOGGA LIVE NEWS | 3 FEBRUARY 2023 SHIMOGA : ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಜಗದಲ್ಲಿ ರೋಗ ರುಜಿನಕ್ಕೆ ಶಿಕ್ಷಣವೇ ಮದ್ದು ಎಂದು ಐಪಿಎಸ್ ಅಧಿಕಾರಿ, ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ.ಡಿ.ಚನ್ನಣ್ಣನವರ್ ತಿಳಿಸಿದರು. (Ravi Channannavar) ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೋಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ ಕಾರ್ಯಾಗಾರ … Read more