ಜೋಗ ಜಲಪಾತ, ಮೊದಲ ದಿನವೇ ಜಲಾಧಾರೆ ಕಣ್ತುಂಬಿಕೊಂಡ ನೂರಾರು ಜನ
ಸಾಗರ: ಜೋಗ ನಿರ್ವಹಣೆ ಪ್ರಾಧಿಕಾರವು ಜೋಗ ಜಲಪಾತ (Jog Falls) ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ. ಮೊದಲ ದಿನವೇ ದೊಡ್ಡ ಸಂಖ್ಯೆಯ ಪ್ರವಾಸಿಗರು ಜಲಪಾತ ಕಣ್ತುಂಬಿಕೊಂಡರು. ಇದನ್ನೂ ಓದಿ » ಯುವತಿಯ ಫೇಸ್‌ಬುಕ್ ರಿಕ್ವೆಸ್ಟ್ ಒಪ್ಪಿದ ಶಿವಮೊಗ್ಗದ ಉದ್ಯಮಿಗೆ ಮುಂದೆ ಕಾದಿತ್ತು ಶಾಕ್ ಜೋಗ ಜಲಪಾತದ ಮುಖ್ಯ ದ್ವಾರ ನಿರ್ಮಾಣ ಕಾಮಗಾರಿ ಹಿನ್ನೆಲೆ ಜಲಪಾತ (Jog Falls) ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ನಾಲ್ಕು ತಿಂಗಳ ಬಳಿಕ ಜಲಪಾತ ವೀಕ್ಷಣೆಗೆ ನಿರ್ಬಂಧ ತೆರವುಗೊಳಿಸಲಾಗಿದೆ. ಮೇ 1ರಿಂದ ಜೋಗ … Read more