ರೆಡ್ ಅಲರ್ಟ್, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ನಾಳೆ ಎಚ್ಚರಿಕೆ
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತಷ್ಟು ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ ಶಿವಮೊಗ್ಗ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ (Red Alert) ಘೋಷಿಸಿದೆ. ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್ ಇರಲಿದೆ. ಈ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತ ಭಾರಿ ಮಳೆಯಾಗುವ ಸಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಇನ್ನು, ರಾಜ್ಯದ ಉಳಿದ ಜಿಲ್ಲೆಗಳಿಗೆ … Read more