ರಸ್ತೆ ಬದಿ ಲಂಚ ಪಡೆಯುತ್ತಿದ್ದ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ, ಎಲ್ಲಿ? ಏನಿದು ಕೇಸ್?
ಸಾಗರ : ರೈತರೊಬ್ಬರಿಂದ ರಸ್ತೆ ಬದಿಯಲ್ಲಿ ನಿಂತು ಹಣ ಸ್ವೀಕರಿಸುತ್ತಿದ್ದ ರಾಜಸ್ವ ನಿರೀಕ್ಷಕ ಲೋಕಾಯುಕ್ತರಿಗೆ ರೆಡ್ ಹ್ಯಾಂಡ್ (Red Handed) ಆಗಿ ಸಿಕ್ಕಿಬಿದ್ದಿದ್ದಾನೆ. ಲಂಚ ಪಡೆಯುತ್ತಿದ್ದ ತಾಳಗುಪ್ಪ ಹೋಬಳಿಯ ರಾಜಸ್ವ ನಿರೀಕ್ಷಕ (ಆರ್.ಐ) ಮಂಜುನಾಥ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ವಿಚಾರಣೆ ತಾಳಗುಪ್ಪ ಹೋಬಳಿಯ ಮುಂಡಿಗೆಹಳ್ಳದ ಕೃಷ್ಣಮೂರ್ತಿ ಎಂಬುವವರ ಜಮೀನು ಸಮತಟ್ಟು ಮಾಡಲು ತಹಶೀಲ್ದಾರ್ ಅವರಿಗೆ ಅರ್ಜಿ ಸಲ್ಲಿಸಿದ್ದರು. … Read more