ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಸಡಿಲ, ಗಾಂಧಿ ಬಜಾರ್ ಹೇಗಿದೆ? ಉಳಿದೆಡೆಯ ಸ್ಥಿತಿ ಏನು?

Curfew-Relax-in-Shimoga-city-gandhi-bazaar

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022 ನಿಷೇಧಾಜ್ಞೆ ಸಡಿಲಗೊಳಿಸಿದ್ದರಿಂದ ಶಿವಮೊಗ್ಗ ನಗರ ಇವತ್ತು ಸಹಜ ಸ್ಥಿತಿಗೆ ಮರಳಿದೆ. ಅಗತ್ಯ ವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ವಿವಿಧೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಮೊಗ್ಗ ನಗರದಲ್ಲಿ ಇವತ್ತು ಬೆಳಗ್ಗೆಯಿಂದ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೆ ವ್ಯಾಪಾರ, ವಹಿವಾಟು ಆರಂಭವಾಗಿದೆ. ತರಕಾರಿ, ಹಣ್ಣು, ಹೂವು, ದಿನಸಿ ವ್ಯಾಪಾರ ನಡೆಯುತ್ತಿದೆ. ಗಾಂಧಿ ಬಜಾರ್’ಗೆ ಜೀವ ಕಳೆ ಬಜರಂಗದಳ ಕಾರ್ಯಕರ್ತ ಹರ್ಷ … Read more

BREAKING NEWS | ಶಿವಮೊಗ್ಗದಲ್ಲಿ ನಾಳೆ ಕರ್ಫ್ಯೂ ಸಡಿಲಿಕೆ, ಶಾಲೆ, ಕಾಲೇಜಿಗೆ ರಜೆ ವಿಸ್ತರಣೆ

Shimoga-City-During-Curfew-Harsha-Murder-case

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.   ಫೆಬ್ರವರಿ 26ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಶಾಲಾ ಕಾಲೇಜು ರಜೆ ವಿಸ್ತರಣೆ ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಸೋಮವಾರದಿಂದ ಶಾಲಾ ಕಾಲೇಜು ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ … Read more

ಶಿವಮೊಗ್ಗಕ್ಕೆ ಬರ್ತಿದ್ದಂತೆ ರಿಲಾಕ್ಸ್ ಮೂಡ್‌ಗೆ ಜಾರಿದ ಸಿಎಂ, ಮೀಟಿಂಗ್, ಕಾರ್ಯಕ್ರಮಗಳೆಲ್ಲ ಕ್ಯಾನ್ಸಲ್

181218 Yedyurappa at Shivamogga BSY 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ತವರು ಜಿಲ್ಲೆ ಶಿವಮೊಗ್ಗಕ್ಕೆ ಆಗಮಿಸಿರುವ ಬಿ.ಎಸ್.ಯಡಿಯೂರಪ್ಪ ಅವರು ರಿಲಾಕ್ಸ್ ಮೂಡ್‍ಗೆ ಜಾರಿದ್ದಾರೆ. ಇವತ್ತು ತಮ್ಮೆಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಕುಟುಂಬದವರೊಂದಿಗೆ ಸಮಯ ಕಳೆಯುತ್ತಿದ್ದಾರೆ. ಹೆಲಿಪ್ಯಾಡ್, ಐಬಿ, ಷೋ ರೂಂ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದ ಯಡಿಯೂರಪ್ಪ ಅವರು, ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಬಳಿಕ ಐಬಿಯಲ್ಲಿ ರೋಟರಿ ಮತ್ತು ಖಾಸಗಿ ಸುದ್ದಿ ವಾಹಿನಿ ವತಿಯಿಂದ ಆಯೋಜಿಸಿದ್ದ ಆನ್‍ಲೈನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ತಮ್ಮ ಪುತ್ರರಾದ … Read more