ಡಿಸೆಂಬರ್‌ನಲ್ಲಿ ಯಾವೆಲ್ಲ ಫೋನ್‌ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ? ಇಲ್ಲಿದೆ ಪಟ್ಟಿ

SMART-PHONE-NEWS.webp

ಸ್ಮಾರ್ಟ್‌ ಫೋನ್‌ ನ್ಯೂಸ್‌: 2025ರ ಕೊನೆಯ ತಿಂಗಳು ಭಾರತದ ಸ್ಮಾರ್ಟ್‌ ಫೋನ್‌ ಮಾರುಕಟ್ಟೆಯಲ್ಲಿ ಮಹತ್ವದ ಅಪ್‌ಡೇಟ್‌ ಇರಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ವಿವಿಧ ಕಂಪನಿಗಳ ಲ್ಯಾಂಡ್‌ ಮಾರ್ಕ್‌ ಅನಿಸುವ ಸ್ಮಾರ್ಟ್‌ ಫೋನುಗಳು ವರ್ಷದ ಕೊನೆಗೆ ಮಾರುಕಟ್ಟೆಗೆ ಲಗ್ಗೆ ಇಡಲಿವೆ. ಯಾವ್ಯಾವ ಫೋನ್‌ಗಳು ರಿಲೀಸ್‌ ಆಗ್ತಿವೆ? ಫೋನ್‌ 1: ಸ್ಯಾಮ್‌ಸಂಗ್ ಗ್ಯಾಲಕ್ಸಿ Tri Fold ಫೋಲ್ಡ್‌ ಮಾಡುವ ಫೋನ್‌ಗಳ ಮೂಲಕ ಈಗಾಗಲೇ ಗಮನ ಸೆಳೆದಿರುವ ಸ್ಯಾಮ್‌ಸಂಗ್‌ ಸಂಸ್ಥೆ ಈಗ Tri Fold ಫೋನ್‌ ರಿಲೀಸ್‌ಗೆ ರೆಡಿಯಾಗಿದೆ. ಡಿಸೆಂಬರ್ 5 … Read more

ಭದ್ರಾ ಜಲಾಶಯದಿಂದ ಹೊಳೆಗೆ ನೀರು ಹರಿಸದಂತೆ ಒತ್ತಾಯ, ಸಿಎಂಗೆ ಮನವಿ, ಕಾರಣವೇನು?

HR-Basavarajappa-submits-memorandum.

SHIVAMOGGA LIVE NEWS | 20 APRIL 2024 SHIMOGA : ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸದಂತೆ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್‌.ಆರ್‌.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಭದ್ರಾ ಜಲಾಶಯದಲ್ಲಿ ಪ್ರಸ್ತುತ 124.8 ಅಡಿ ನೀರು ಇದೆ. ಒಟ್ಟು 17.5 ಟಿಎಂಸಿ ನೀರಿನ ಸಂಗ್ರಹವಿದೆ. ಈ ಪೈಕಿ 13 ಟಿಎಂಸಿ ನೀರು ಡೆಡ್‌ ಸ್ಟೋರೇಜ್.‌ ಇದನ್ನು ಬಳಕೆ ಮಾಡುವಂತ್ತಿಲ್ಲ. ಕುಡಿಯುವ ನೀರಿಗೆ 1.5 ಟಿಎಂಸಿ ನೀರು … Read more

ಶಿವಮೊಗ್ಗ ಡಿಸಿ ಹೇಳಿದ ಸಕ್ಸಸ್‌ ಸೀಕ್ರೆಟ್‌, ‘ಈ ಕೆಲಸಕ್ಕೆ ದಿನಕ್ಕೆ ಸ್ವಲ್ಪ ಸಮಯ ಕೊಟ್ಟರು ಯಶಸ್ಸು ಸಾಧ್ಯʼ, ಏನದು?

Retired-Judge-Shivaraj-Patil-book-release-by-Dr-Selvamani-IAS-in-Shimoga

SHIVAMOGGA LIVE NEWS | 29 JANUARY 2024 SHIMOGA : ಎಲ್ಲ ವಿಷಯಗಳಿಗು ಮೊಬೈಲ್‌ ಮೇಲೆ ಅವಲಂಬಿತವಾಗಲು ಸಾಧ್ಯವಿಲ್ಲ. ದಿನಕ್ಕೆ ಸ್ವಲ್ಪ ಸಮಯವಾದರು ಪುಸ್ತಕಗಳನ್ನು ಓದಬೇಕು. ಇದನ್ನು ರೂಢಿಸಿಕೊಂಡರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು. ಸಿಟಿಜನ್ಸ್ ಫೋರಂ, ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಜಿಲ್ಲಾ ಸೊಸೈಟಿ, ಪೀಪಲ್ಸ್ ಲಾಯರ್ಸ್ ಗಿಲ್ಡ್ ಸಹಯೋಗದಲ್ಲಿ ವಕೀಲರ ಭವನದಲ್ಲಿ ಭಾನುವಾರ ಆಯೋಜಿಸಿದ್ದ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅವರ ‘ಕಳೆದ ಕಾಲ, ನಡೆದ ದೂರ’ ಕೃತಿ … Read more

‘ಕಾರು, ಬೈಕ್‌ ಬದಲು ಮಕ್ಕಳನ್ನು ಸಾರ್ವಜನಿಕ ಸಾರಿಗೆಯಲ್ಲಿ ಕಳುಹಿಸಿʼ, ಸಾಹಿತಿ ಜಯಂತ್‌ ಕಾಯ್ಕಿಣಿ ಅಭಿಮತ, ಕಾರಣವೇನು?

Na-Kandante-Tejaswi-Shamanna-Kadidal-Prakash-Book-release

SHIVAMOGGA LIVE | 4 JUNE 2023 SHIMOGA : ಬಸ್ಸು, ರೈಲಿನಲ್ಲಿ ಪ್ರಯಾಣದ ವೇಳೆ ಪದೇ ಪದೆ ಜೇಬಿನಲ್ಲಿರುವ ಪರ್ಸ್‌ ಮುಟ್ಟಿ ನೋಡುತ್ತೇವೆ. ಅದೆ ರೀತಿ ಕುವೆಂಪು, ತೇಜಸ್ವಿ (Tejaswi), ಶಾಮಣ್ಣನವರ ಬದುಕಿನ ಮೌಲ್ಯಗಳನ್ನು ಓದಿ ಪುನಶ್ಚೇತನ ಮಾಡಬೇಕು ಎಂದು ಸಾಹಿತಿ ಜಯಂತ್‌ ಕಾಯ್ಕಿಣಿ ತಿಳಿಸಿದರು. ಕುವೆಂಪು ರಂಗಮಂದಿರಲ್ಲಿ ಬಹುಮುಖಿ ವೇದಿಕೆ ಸಹಯೋಗದಲ್ಲಿ ಲೇಖಕ ಕಡಿದಾಳ್‌ ಪ್ರಕಾಶ್‌ ಅವರ ನಾ ಕಂಡಂತೆ ತೇಜಸ್ವಿ – ಶಾಮಣ್ಣ ಪುಸ್ತಕ (Tejaswi) ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು … Read more

ಭದ್ರಾ ಜಲಾಶಯದಿಂದ ಏ.27ರಿಂದ ಪ್ರತಿದಿನ ಸಾವಿರ ಕ್ಯೂಸೆಕ್‌ ನೀರು ಹೊರಕ್ಕೆ, ಎಷ್ಟು ದಿನ? ಕಾರಣವೇನು?

Bhadra-Dam-General-Image

SHIVAMOGGA LIVE NEWS | 26 APRIL 2023 BHADRAVATHI : ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (Bhadra Dam) ತುಂಗಾ-ಭದ್ರಾ ನದಿಗೆ 1 ಟಿ.ಎಂ.ಸಿ. ನೀರನ್ನು ಹರಿಸಲು ಆದೇಶಿಲಾಗಿದೆ. ಪ್ರಾದೇಶಿಕ ಆಯುಕ್ತರ ಅದೇಶದನ್ವಯ ಏ.27 ರ ಸಂಜೆ 6 ರಿಂದ ಮೇ 9ರ ಬೆಳಗ್ಗೆ 6 ರವರೆಗೆ ಪ್ರತಿ ದಿನ 1 ಸಾವಿರ ಕ್ಯೂಸೆಕ್‌ನಂತೆ ಒಟ್ಟು 11,574 ಕ್ಯೂಸೆಕ್‌ … Read more

ಇವತ್ತಿನಿಂದ ಭದ್ರಾ ಜಲಾಶಯದಿಂದ ನೀರು ಹೊರಕ್ಕೆ, ಎಷ್ಟು ದಿನ ನೀರು ಹರಿಸಲಾಗುತ್ತದೆ? ಕಾರಣವೇನು?

Bhadra-Dam-General-Images

SHIVAMOGGA LIVE NEWS | BHADRA DAM | 06 ಮೇ 2022 ಗದಗ, ಬೆಟಗೇರಿ ಭಾಗದ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (DAM) ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ.6ರ ರಾತ್ರಿ 10.30ರಿಂದ ಮೇ 11ರವರೆಗೆ ಒಟ್ಟು 2.25 ಟಿಎಂಸಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತದೆ. ಮೇ 6ರಂದು 3800 ಕ್ಯೂಸೆಕ್, ಮೇ 7ರಂದು 4,340 ಕ್ಯೂಸೆಕ್, ಮೇ 8ರಿಂದ 10ರವರೆಗೆ ತಲಾ 4,520 ಕ್ಯೂಸೆಕ್ … Read more

BREAKING NEWS | ಭದ್ರಾ ಜಲಾಶಯದಿಂದ ನೀರು ಹೊರಬಿಡಲು ಟೈಮ್ ಫಿಕ್ಸ್

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 ಆಗಸ್ಟ್ 2021 ಭದ್ರಾ ಜಲಾಶಯದ ನೀರಿನ ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಡ್ಯಾಂನಿಂದ ನೀರು ಹೊರಗೆ ಹರಿಸಲು ನಿರ್ಧರಿಸಲಾಗಿದೆ. ಗುರುವಾರ ಬೆಳಗ್ಗೆ ನೀರು ಹೊರಗೆ ಬಿಡುವ ಸಾಧ್ಯತೆ ಇದೆ. ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ಭದ್ರಾ ನದಿಗೆ ನೀರು ಬಿಡಲಾಗುತ್ತದೆ. ಆದ್ದರಿಂದ ನದಿ ಪತ್ರದ ಜನರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಆಗಸ್ಟ್ 4ರ ವರದಿ ಪ್ರಕಾರ ಭದ್ರಾ ಜಲಾಶಯದಲ್ಲಿ 183.30 ಅಡಿಯಷ್ಟು ನೀರು ಸಂಗ್ರಹವಾಗಿದೆ. … Read more

ಮಳೆ ಕಡಿಮೆಯಾದಂತೆ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತಗ್ಗುತ್ತಿದ್ದಂತೆ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ತುಂಗಾ ಜಲಾಶಯದ ಹೊರ ಹರಿವು ಕೂಡ ಕಡಿಮೆಯಾಗಿದೆ. ಲಿಂಗನಮಕ್ಕಿ ಜಲಾಶಯದ ಒಳ ಹರಿವು 34,905 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಹಾಗಾಗಿ ಜಲಾಶಯದ ನೀರಿನ ಮಟ್ಟ 1789.55 ಅಡಿಗಳಷ್ಟಿದೆ. ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಇನ್ನು, ಭದ್ರಾ ಜಲಾಶಯಕ್ಕೂ ಒಳ ಹರಿವು ಕಡಿಮೆಯಾಗಿದೆ. ಜಲಾಶಯಕ್ಕೆ … Read more

ಇವತ್ತು ಮಧ್ಯರಾತ್ರಿಯಿಂದ ಭದ್ರಾ ಜಲಾಶಯದ ಎಡ, ಬಲ ನಾಲೆಗಳಿಗೆ ನೀರು

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020 ಇವತ್ತು ಮಧ್ಯರಾತ್ರಿಯಿಂದ ಭದ್ರಾ ಜಲಾಶಯದ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಹರಿಸಲಾಗುತ್ತದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗಲಿ ಎಂದು ಜುಲೈ 22ರ ಮಧ್ಯರಾತ್ರಿಯಿಂದ ನಾಲೆಗಳಿಗೆ ನೀರು ಹರಿಸಲಾಗುತ್ತದೆ. ಆದ್ದರಿಂದ ಕಾಲುವೆ ಪಾತ್ರದಲ್ಲಿ ಸಾರ್ವಜನಿರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ಇತರೆ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ … Read more