ಭದ್ರಾವತಿ ಅಂತರಗಂಗೆಯ 9 ಮಂದಿ ‘ಘರ್ ವಾಪಸಿ’
ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಡಿಸೆಂಬರ್ 2021 ರಾಜ್ಯದಲ್ಲಿ ಮತಾಂತರ ಕಾಯಿದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ. 40 ವರ್ಷಗಳ ಹಿಂದೆ ಮತಾಂತರ ಜಯಶೀಲನ್ ಅವರ … Read more