ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ, ಶಿವಮೊಗ್ಗದಲ್ಲಿ ಈಶ್ವರಪ್ಪ ಮೊದಲ ಪ್ರತಿಕ್ರಿಯೆ

041122 Eshwarappa about Renukacharya Brother Son

SHIVAMOGGA LIVE NEWS | 4 NOVEMBER 2022 SHIMOGA | ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವು ಪ್ರಕರಣದ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಚಂದ್ರಶೇಖರ್ ಸಾವಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು. (renukacharya brother son issue) ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಚಂದ್ರಶೇಖರ್ ಮೃತ ದೇಹ ಪತ್ತೆಯಾಗಿದ್ದು, ಘಟನೆ ಹಿಂದೆ ಷಡ್ಯಂತ್ರವಿದೆ ಎಂದು ರೇಣುಕಾಚಾರ್ಯ ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದರು‌. (renukacharya brother … Read more

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಸಾವಿನ ಕುರಿತು ಶಿವಮೊಗ್ಗದಲ್ಲಿ ಯಡಿಯೂರಪ್ಪ ಹೇಳಿಕೆ

Yedyurappa-and-Raghavendra-reaction-about-chandru-car-accident.

SHIVAMOGGA LIVE NEWS | 4 NOVEMBER 2022 SHIMOGA | ಮುಖ್ಯಮಂತ್ರಿ ಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ (mla renukacharya) ಅವರ ಸಹೋದರನ ಮಗನ ಸಾವು ಮೇಲ್ನೋಟಕ್ಕೆ ಕೊಲೆ (murder suspect) ಅಂತಾ ಕಾಣಿಸುತ್ತಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಪ್ರಕರಣ ಸಂಬಂಧ ಸಮಗ್ರ ತನಿಖೆ ಮಾಡಿಸುತ್ತೇವೆ. ಮೇಲ್ನೋಟಕ್ಕೆ ಕೊಲೆ (murder suspect) ಎಂದು ಕಾಣಿಸುತ್ತಿದೆ. ತನಿಖೆಯಿಂದ ಸತ್ಯ ಗೊತ್ತಾಗಲಿದೆ. … Read more

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ, ಕಡೆಯದಾಗಿ ಶಿವಮೊಗ್ಗಕ್ಕೆ ಬಂದಿದ್ದರಂತೆ

Renukacharya-Brother-Son-Chandrashekar-Missing

SHIVAMOGGA LIVE NEWS | 2 NOVEMBER 2022 ಹೊನ್ನಾಳಿ : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ರಮೇಶ್ ಅವರ ಪುತ್ರ ಚಂದ್ರಶೇಖರ್ ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದಾರೆ. ಶಿವಮೊಗ್ಗಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೋರಟಿದ್ದ ಚಂದ್ರಶೇಖರ್ ಈತನಕ ಮನೆಗೆ ಹಿಂತಿರುಗಿಲ್ಲ. (missing case) ಅ.30ರಂದು ರಾತ್ರಿ 7.30ಕ್ಕೆ ಶಿವಮೊಗ್ಗಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಚಂದ್ರಶೇಖರ್ ಹಿಂತಿರುಗಿಲ್ಲ. ಎಲ್ಲೆಡೆ ಹುಡುಕಾಡಿದ ಕುಟುಂಬದವರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. (missing case) ಕ್ಲಿಕ್ … Read more

ಶಿವಮೊಗ್ಗದಲ್ಲಿ ಶಾಸಕ ರೇಣುಕಾಚಾರ್ಯ ಪ್ರತಿಕೃತಿಗೆ ಬೆಂಕಿ, ಎಂಎಲ್ಎಯನ್ನು ಕೂಡಲೆ ಬಂಧಿಸುವಂತೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020 ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮುಸ್ಲಿಂ ಸಮುದಾಯದ ವಿರುದ್ಧ ಬಹಿರಂಗ ಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿಟಿಜನ್ಸ್ ಯುನೈಟೆಡ್ ಮೂವ್‌ಮೆಂಟ್ ಸಂಘಟನೆ  ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು. ಜ.21ರಂದು ಹೊನ್ನಾಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮುಸ್ಲಿ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮತ್ತು ಪ್ರಚೋದನಾಕಾರಿಯಾಗಿ ರೇಣುಕಾಚಾರ್ಯ ಮಾತನಾಡಿದ್ದಾರೆ. ಕೋಮು ಗಲಭೆಗೆ ಪ್ರಚೋದಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ರೇಣುಕಾಚಾರ್ಯ ಅವರನ್ನು ಶಾಸಕ ಸ್ಥಾನದಿಂದ … Read more