ಚಂದ್ರಗುತ್ತಿ ದೇವಸ್ಥಾನದಲ್ಲಿ ಶ್ರಾವಣ ಪೂಜೆ, ಹೋಮ, ನವಗ್ರಹ ಪೂರ್ವಕ ಸಂಪ್ರೋಕ್ಷಣೆ
SHIVAMOGGA LIVE NEWS | 18 AUGUST 2023 SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ (Special Rituals) ಪೂಜೆ ಹಾಗೂ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಹೋಮ ನೆರವೇರಿದವು. ಆ.2ರಂದು ದುಷ್ಕರ್ಮಿಗಳು ದೇಗುಲದ ಗರ್ಭಗುಡಿಯನ್ನು ಪ್ರವೇಶಿಸಿ, ಕಳ್ಳತನ ಪ್ರಯತ್ನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶ್ರಾವಣ ಮಾಸದ ಮೊದಲನೇ ದಿನ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಕಾರ್ಯಕ್ರಮಗಳು ನಡೆದವು. ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ … Read more