ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಹುಂಡಿ, ದೇವಿಯ ಮೂರ್ತಿ ಕಳ್ಳತನಕ್ಕೆ ಯತ್ನ
SHIVAMOGGA LIVE | 3 AUGUST 2023 SORABA : ಪುರಾಣ ಪ್ರಸಿದ್ಧ ಮತ್ತು ಐತಿಹಾಸಿಕ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಮತ್ತು ದೇವರ ಮೂರ್ತಿ ಕಳ್ಳತನಕ್ಕೆ (Theft Attempt) ಯತ್ನಿಸಲಾಗಿದೆ. ಬಾಗಿಲಿನ ಬೀಗ ಒಡೆಯಲು ಸಾಧ್ಯವಾಗದೆ ಕಳ್ಳರು ಎಲ್ಲವನ್ನು ಬಿಟ್ಟು ಪರಾರಿಯಾಗಿದ್ದಾರೆ. ಬುಧವಾರ ಸಂಜೆ 6 ಗಂಟೆಗೆ ಪುರೋಹಿತರು ಎಂದಿನಂತೆ ಪೂಜೆ ಮುಗಿಸಿ ಬೀಗ ಹಾಕಿ ತೆರಳಿದ್ದರು. ಆ ನಂತರ ಕಳ್ಳರು ದೇವಸ್ಥಾನಕ್ಕೆ ನುಗ್ಗಿದ್ದು ಕಳ್ಳತನಕ್ಕೆ (Theft Attempt) ಪ್ರಯತ್ನಿಸಿದ್ದಾರೆ. ಏನೆಲ್ಲ ಕೃತ್ಯ … Read more