ಅರ್ಧ ದಾರಿಗೆ ಪ್ರಯಾಣಿಕರನ್ನು ಇಳಿಸಿ ಗ್ಯಾರೇಜ್‌ಗೆ ಹೋದ ಕೆಎಸ್‌ಆರ್‌ಟಿಸಿ ಬಸ್
SHIVAMOGGA LIVE NEWS | 20 MAY 2023 SAGARA : ತಾಂತ್ರಿಕ ದೋಷದಿಂದ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು. ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್‌ಅರ್‌ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ … Read more